Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮತ್ತೆ ಆ್ಯಕ್ಟಿವ್ ​​ಆದ ಗ್ಯಾಂಗ್​: ಪೈಪ್​ಲೈನ್ ಕೊರೆದು ಕೋಟ್ಯಂತರ ರೂ ಪೆಟ್ರೋಲ್ ಕಳ್ಳತನ..!!

June 26, 2025
in ಕ್ರೈಮ್
0
ಮತ್ತೆ ಆ್ಯಕ್ಟಿವ್ ​​ಆದ ಗ್ಯಾಂಗ್​: ಪೈಪ್​ಲೈನ್ ಕೊರೆದು ಕೋಟ್ಯಂತರ ರೂ ಪೆಟ್ರೋಲ್ ಕಳ್ಳತನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು: 2011 ರಲ್ಲಿ ಪೆಟ್ರೋನೆಟ್ ಕಂಪನಿಯ ಪೈಪ್ ಕೊರೆದು ರಾಜ್ಯದಲ್ಲೇ ಅತಿದೊಡ್ಡ ಪೆಟ್ರೋಲ್ ಕಳ್ಳತನ ಮಾಡಿದ್ದ ಗ್ಯಾಂಗ್ ಮತ್ತೆ ಪೊಲೀಸರ ಅತಿಥಿಯಾಗಿದೆ. ಹಳೆ ಚಾಳಿ ಬಿಡದ ಗ್ಯಾಂಗ್ ಮತ್ತೆ ಪೈಪ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement

ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಕೋಟ್ಯಂತರ ರೂ ಮೌಲ್ಯದ ಪೆಟ್ರೋಲ್ ಕಳ್ಳತನ ಘಟನೆ ನಡೆದಿದೆ. ಇದರಲ್ಲಿ ಪೆಟ್ರೋನೆಟ್ ಸಿಬ್ಬಂದಿಗಳು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಹಾಸನ‌ದ BV3 ವಿಭಾಗದಲ್ಲಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರೇಶಿಗರು ಗ್ರಾಮದ ಬಳಿ ಕಳೆದ ರಾತ್ರಿ ಪೈಪ್ ಲೈನ್​ನಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ಹಾಸನದ ಕಚೇರಿಯಲ್ಲಿ ಅಲಾರಾಂ ಸೂಚನೆ ನೀಡಿತ್ತು. ಸ್ಥಳಕ್ಕೆ ಬಂದ ಪೆಟ್ರೋನೆಟ್ ಅಧಿಕಾರಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ.

Advertisement
Advertisement

ಹಿರೇಶಿಗರು ಗ್ರಾಮದ ಬಳಿ ಸಿಗ್ನಲ್ ನೀಡಿದ್ದ ಸ್ಥಳದಲ್ಲಿ ಪೆಟ್ರೋಲ್ ವಾಸನೆ ಬಂದಿದ್ದು ಪರಿಶೀಲನೆ ನಡೆಸಿದಾಗ ಟಿಪ್ಪರ್ ಲಾರಿಯೊಳಗೆ 2 ಸಾವಿರ ಲೀಟರ್ ಪೆಟ್ರೋಲ್ ಇರುವುದು ಪತ್ತೆಯಾಗಿತ್ತು. ಟಿಪ್ಪರ್ ಬಳಿ ಪೆಟ್ರೋಲ್ ತೆಗೆಯಲು ಬಳಸುವ ಪೈಪ್, ನಾಲ್ಕು ಕಾರುಗಳು ಪತ್ತೆಯಾಗಿದೆ. ತಕ್ಷಣ ಪೆಟ್ರೋನೆಟ್ ಸಿಬ್ಬಂದಿಗಳು ಗೋಣಿಬೀಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು 2 ಸಾವಿರ ಲೀಟರ್ ಪೆಟ್ರೋಲ್, ಟಿಪ್ಪರ್, ನಾಲ್ಕು ಕಾರುಗಳು ಸೇರಿದಂತೆ ಪೈಪ್​​ಗಳನ್ನ ವಶಕ್ಕೆ ಪಡೆದಿದ್ದಾರೆ.

ತನಿಖೆ ವೇಳೆ‌ 2011 ರಲ್ಲಿ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅತಿದೊಡ್ಡ ಕೋಟ್ಯಂತರ ರೂ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿದ್ದ ಗ್ಯಾಂಗ್ ಮತ್ತೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಹಿರೇಶಿಗರು ಗ್ರಾಮದ ವಿಜಯ್ ಕುಮಾರ್ ಗ್ಯಾಂಗ್ ಕಳ್ಳತನ ಮಾಡಿದ್ದು, ವಿಜಯ್ ಕುಮಾರ್ ಸೇರಿ ಆತನ ಪುತ್ರ ಹರ್ಷ ನನ್ನ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಪೆಟ್ರೋಲ್ ಕಳ್ಳತನ ಪ್ರಕರಣ ಸಂಬಂಧ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ಮತ್ತು ‌ಮೂಡಿಗೆರೆ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಎರಡು ಪೊಲೀಸರ ತಂಡ ರಚನೆ ಮಾಡಲಾಗಿದೆ. ಭೂಮಿಯಿಂದ 5 ಮೀಟರ್ ನಷ್ಟು ಆಳದಲ್ಲಿ ಪೈಪ್ ಲೈನ್ ಇದ್ದು, ಯಾವ ಪ್ರದೇಶದಲ್ಲಿ ರಂಧ್ರ ಮಾಡಿದ್ದಾರೆ ಎಂದು ಪತ್ತೆ ಹಚ್ಚುವುದು ಪೆಟ್ರೋನೆಟ್ ಸಿಬ್ಬಂದಿಗಳಿಗೆ ಸವಾಲಿನ ಕೆಲಸವಾಗಿದೆ.

ಅರಬ್ ದೇಶಗಳಿಂದ ಹಡಗಿನಲ್ಲಿ ಬರುವ ಪೆಟ್ರೋಲಿಯಂ ಉತ್ಪನ್ನಗಳನ್ನ ಮಂಗಳೂರಿನ ಬಂದರಿನಿಂದ ಪೈಪ್ ಲೈನ್ ಮೂಲಕ ಹಾಸನ, ಬೆಂಗಳೂರಿಗೆ ಸರಬರಾಜು ಮಾಡಲಾಗುತ್ತೆ. ಮಂಗಳೂರು ಬಂದರಿನಿಂದ ಬೆಂಗಳೂರಿನವರೆಗೂ ಪೈಪ್ ಅಳವಡಿಕೆ ಮಾಡಲಾಗಿದೆ. ಈ ಪೈಪ್ ಲೈನ್ ಕಾಡಿನ ಮಧ್ಯೆ, ಗ್ರಾಮಗಳಲ್ಲಿ ಹಾದುಹೋಗಿದ್ದು, ಭೂಮಿ ಇಂದ 5 ಮೀಟರ್ ಆಳದಲ್ಲಿ ಅಳವಡಿಕೆ ಮಾಡಲಾಗಿದೆ. ಈ ಪೈಪ್​​ಗೆ ಚಿಕ್ಕ ರಂಧ್ರ ಮಾಡಿ ಇತರೆ ಪೈಪ್ ಮೂಲಕ ಪೆಟ್ರೋಲ್, ಡಿಸೇಲ್ ಕಳ್ಳತನ ಮಾಡುವುದು ವಿಜಯ್ ಕುಮಾರ್ ಗ್ಯಾಂಗ್ ಕೆಲಸ.

2011 ರಲ್ಲಿ ಇದೆ‌ ರೀತಿಯ ಕಳ್ಳತನ ನಡೆಸಲಾಗಿತ್ತು. ಕೋಟ್ಯಂತರ ರೂ ಮೌಲ್ಯದ ಪೆಟ್ರೋಲಿಯಂ ಉತ್ಪನ್ನಗಳನ್ನ ಕದ್ದು ಮಾರಾಟ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಗ್ಯಾಂಗ್ ಆಕ್ಟಿವ್ ಆಗಿರುವುದು ಬೆಳಕಿಗೆ ಬಂದಿದ್ದು, ವಿಜಯ್ ಕುಮಾರ್ ಗ್ಯಾಂಗ್​​ನಲ್ಲಿ ಯಾರೆಲ್ಲಾ ಇದ್ದಾರೆ, ಕದ್ದ ಪೆಟ್ರೋಲ್ ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬ ತನಿಖೆ ಮಾಡಲಾಗುತ್ತಿದೆ.

Advertisement
Previous Post

ಮಂಜೇಶ್ವರ : ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ, ನೆರೆಮನೆಯ ಮಹಿಳೆಗೂ ಗಂಭೀರ

Next Post

ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಕಾರ್ಯಕ್ರಮ…!!!

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!
Featured

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!
Featured

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page