Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

    ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

    ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

    (ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

    ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

    (ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

July 2, 2025
in Featured, ಕ್ರೈಮ್, ಪುತ್ತೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ಗಂಡ, ಅತ್ತೆ, ನಾದಿನಿಯರು ಹಾಗೂ ಮೈದುನ ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ಕೇಳಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿರುವ ಆರೋಪ ಹಾಗೂ ಗಂಡ ತ್ರಿವಳಿ ತಲಾಕ್ ನೀಡಿರುವ ಬಗ್ಗೆ ಮಹಿಳೆಯೋರ್ವರು ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಬಂಟ್ವಾಳ ಕುಕ್ಕಾಜೆ ಅಬ್ದುಲ್ ಖಾದರ್‌ರವರ ಪುತ್ರಿ ಮಮ್ರಾಜ್ ರವರು ತನ್ನ ಗಂಡ ಕೊಡಿಪಾಡಿ ಜೋಳ ನಿವಾಸಿ ಮುಹಮ್ಮದ್ ಶರೀಫ್, ಅತ್ತೆ ಖತೀಜಾ, ಮೈದುನ ಅಹಮದ್ ಸಿರಾಜುಲ್ ಮುನೀರ್, ನಾದಿನಿಯರಾದ ಸುಮಯ್ಯ, ಆಯಿಷಾ ಎಂಬವರ ಮೇಲೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಕೊಡಿಪ್ಪಾಡಿ ಜೋಳ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಮುಹಮ್ಮದ್ ಶರೀಫ್‌ರವರ ಜೊತೆ ನೇರಳಕಟ್ಟೆ ಇಂಡಿಯನ್
ಆಡಿಟೋರಿಯಂನಲ್ಲಿ ನನ್ನ ವಿವಾಹವಾಗಿತ್ತು.

ಮದುವೆಯ ಸಂದರ್ಭದಲ್ಲಿ ಗಂಡನ ಕಡೆಯವರ ಬೇಡಿಕೆಯಂತೆ ನನ್ನ ತಂದೆಯವರು 80 ಪವನ್ ಚಿನ್ನಾಭರಣ, ಗಂಡನಿಗೆ ಬೆಲೆಬಾಳುವ ಒಂದು ಕೈಗಡಿಯಾರ, ಚಿನ್ನದ ನಾಣ್ಯ ನೀಡಿರುತ್ತಾರೆ. ಅಲ್ಲದೆ ನನ್ನ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಎರಡು ಲಕ್ಷ ರೂಪಾಯಿ ಹಣವನ್ನು ಗಂಡನ ಕೈಯಲ್ಲಿ ಕೊಟ್ಟಿರುತ್ತಾರೆ.

ಮದುವೆಯ ಸಂದರ್ಭದಲ್ಲಿ ನಾನು ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ವ್ಯಾಸಂಗ ಮುಂದುವರಿಸಲು ಯಾವುದೇ ಆಕ್ಷೇಪ ಇಲ್ಲ ಎಂದು ಹೇಳಿದ್ದರು. ಕಾಲೇಜು ಆರಂಭವಾದ ವೇಳೆ ನನ್ನ ತಂದೆ ಕೊಟ್ಟಿರುವ ಹಣದಲ್ಲಿ ಫೀಸ್ ಕಟ್ಟಲು ಹಣ ಕೇಳಿದಾಗ, ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ವಿದ್ಯಾಭ್ಯಾಸಕ್ಕೆ ತಡೆಯೊಡ್ಡಿರುತ್ತಾರೆ.

ಅಲ್ಲಿಂದ ಪ್ರತಿ ದಿನ ನನ್ನ ಗಂಡ, ಅತ್ತೆ, ಮೈದುನ ನಾದಿನಿಯರು ಹೆಚ್ಚಿನ ವರದಕ್ಷಿಣೆ ಕೇಳಿ ನನಗೆ ಪ್ರತಿದಿನ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿರುತ್ತಾರೆ ಜೂ. 4ರಂದು ಗಂಡ ನನ್ನ ತವರು ಮನೆಗೆ ಬಂದಿದ್ದು ಅಲ್ಲಿ ಅವಾಚ್ಯ ಶಬ್ದಗಳಿಂದ ನನಗೂ ನನ್ನ ತಾಯಿಗೂ ಬೈದು, ನಾನು ನಿನಗೆ ತಲಾಕ್ ನೀಡಿದ್ದೇನೆ ಎಂದು ಮೂರು ಸಲ ತಲಾಕ್ ಎಂದು ಉಚ್ಚರಿಸಿದ್ದು, ಇನ್ನು ನೀನು ನನ್ನ ಪತ್ನಿ ಅಲ್ಲ ನಿನಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿ ಹೋಗಿದ್ದಾರೆ.

ಜೂ.6 ರಂದು ನನ್ನ ಮಾವ ಗಂಡನಿಗೆ ಫೋನ್ ಮಾಡಿ ನನ್ನ ಅಮ್ಮನಿಗೆ ಸೇರಬೇಕಾದ ಸುಮಾರು 15 ಲಕ್ಷ ಹಣ ಕೊಡು ಎಂದು ಕೇಳಿದ್ದಕ್ಕೆ ಜೂ.7 ರಂದು ಗಂಡ ನನ್ನ ತವರು ಮನೆಗೆ ಬಂದು ನನ್ನ ಅಮ್ಮನಿಗೆ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ಮಮ್ರಾಜ್‌ರವರು ದೂರಿನಲ್ಲಿ ಆರೋಪಿಸಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡು ನನಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

085, 115(2), 352, 351 (3), 3 (5) ಬಿ ಎನ್ ಎಸ್, ವರದಕ್ಷಿಣೆ ನಿಷೇಧ ಕಾಯ್ದೆ ಕಲಂ 3,4, ಮುಸ್ಲಿಂ ಮಹಿಳೆಯರ ವಿವಾಹ ಹಕ್ಕುಗಳ ರಕ್ಷಣೆ ಕಾಯ್ದೆಯಡಿ ಪ್ರಕರಣ (0042/2025) ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

Next Post

ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

OtherNews

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!
ಪುತ್ತೂರು

November 22, 2026
ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!
ಪುತ್ತೂರು

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

November 22, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!
Featured

November 21, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!
ಕ್ರೈಮ್

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

ಪುತ್ತೂರು ದೀಪೋತ್ಸವಕ್ಕೆ ಶಾಸಕರಿಗೆ ಆಹ್ವಾನ : ದೀಪೋತ್ಸವ ವಿಶೇಷ ಕಾರ್ಯಕ್ರಮ-ಅಶೋಕ್ ರೈ ..!!

November 22, 2026
ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

ಪುತ್ತೂರು: ಕಂಬಳದ ನೂತನ ಕರೆ ನಿರ್ಮಾಣಕ್ಕೆ ರೋಶನ್ ರೈ ಬನ್ನೂರು ಅವರಿಂದ ₹1 ಲಕ್ಷ ನೆರವು..!

November 22, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

November 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page