ಬಂಟ್ವಾಳ : ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ರಿ. ದರ್ಬೆ ಪುತ್ತೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಮಾಮೇಶ್ವರ ಮಾಡ ಮಂಗಿಲಪದವು ,ಕನ್ಯಾನ , ಅವೆತ್ತಿಕಲ್ಲು , ಇರಂದೂರು ಇಲ್ಲಿನ ಬಡ ಕುಟುಂಬಗಳಿಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರು ಹಾಗೂ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ಅವರವರ ಮನೆಗಳಿಗೆ ತಲುಪಿಸಿದರು.