ವಿಟ್ಲ: ಮಂಗಿಲಪದವು ನಿವಾಸಿ ರಘು ಪೂಜಾರಿ ಎಂ (60) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಕ್ಕೆತ್ತೂರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು , ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.