ಪುತ್ತೂರು: ಪಡ್ನೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಪುತ್ತೂರು ಪತ್ತೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.