ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪುತ್ತೂರಿನ ಬೀರಮಲೆ ಯ ಪ್ರಜ್ಞಾ ಆಶ್ರಮದಲ್ಲಿ ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದರು
ಅವರೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು.
ಈಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ ರಿಯಸ್ ಹಾಗು ಯುಟ್ಯುಬೆರ್ ಆಶಿಕ್ ಕುಟ್ಟಿ ,
ಹಾಗು ಪೂವಣ್ಣ ಉಪಸ್ಥಿತರಿದ್ದರು.