Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

July 15, 2025
in Featured, ಕ್ರೈಮ್, ಬೆಳ್ತಂಗಡಿ
0
ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಳ್ತಂಗಡಿ : ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಎಂಬವರ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಕೋವಿಯಿಂದ ಕಾಡು ಪ್ರಾಣಿ ಬೇಟೆಯಾಡಿ ತಂದು ಮಾಂಸ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿಕೊಂಡು ಕಾರಿನಲ್ಲಿಟ್ಟು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಜುಲೈ 12 ರಂದು ರಾತ್ರಿ ದಾಳಿ ಮಾಡಿ ಜುಲೈ 13 ರಂದು ಪ್ರಕರಣ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ.

Advertisement
Advertisement

ದಾಳಿ ವೇಳೆ ಬೇಟೆಯಾಡಿ ಕಾಡು ಪ್ರಾಣಿ ಸಾಗಾಟಕ್ಕೆ ಬಳಸಿದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಕುಲಾಯಿ ಮೇಗಿನ ಮನೆ ನಿವಾಸಿ ಶರತ್ ಶೆಟ್ಟಿ ಎಂಬಾತನಿಗೆ ಸೇರಿದ ರಕ್ತದ ಕಲೆಗಳಿದ್ದ KA-21-P-0345 ನಂಬರಿನ ಬಿಳಿ ಬಣ್ಣದ ಈಯೊನ್ ಕಾರು ,ಒಂದು ಸಿಂಗಲ್ ಬ್ಯಾರಲ್ ಕೋವಿ, ಮೂರು ಕಾಟ್ರೇಜ್,ಒಂದು ಕತ್ತಿ, 17 ಕೆ.ಜಿ ಕಾಡು ಪ್ರಾಣಿ ಮಾಂಸ ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಕಾಡುಪ್ರಾಣಿ ಮಾಂಸವನ್ನು ಖಚಿತ ಪಡಿಸಿ ವರದಿಗಾಗಿ ಪ್ರಯೋಗಾಲಯಕ್ಕೆ ಅರಣ್ಯಾಧಿಕಾರಿಗಳು ಕಳುಹಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಆರೋಪಿಗಳಾದ ಜೋಸ್ಸಿ ಅಲ್ವಿನ್ ಲೋಬೋ ಮತ್ತು ಶರತ್ ಶೆಟ್ಟಿ ವಿರುದ್ಧ ಜುಲೈ 13 ರಂದು ವನ್ಯಜೀವಿ ಅಪರಾಧ ಪ್ರಕರಣ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿದ ಬಳಿಕ ಪ್ರಕರಣದ ಸತ್ಯಸತ್ಯತೆ ತಿಳಿದುಬರಲಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್.ಟಿ.ಎನ್ , ಡಿ.ಆರ್.ಎಫ್.ಒ ಸಂದೀಪ್,ರಾಘವೇಂದ್ರ,ಕಿರಣ್ ಪಾಟೀಲ್ , ಕಮಲ, ಬೀಟ್ ಫಾರೆಸ್ಟರ್ ಪಾರಶುರಾಮ್ ಮೇಟಿ ,ಚಾಲಕ ದಿವಕರ್ ಭಾಗವಹಿಸಿದರು.

Advertisement
Previous Post

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

Next Post

ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

OtherNews

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!
ಕ್ರೈಮ್

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026

Leave a Reply Cancel reply

Your email address will not be published. Required fields are marked *

Recent News

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page