ಪುತ್ತೂರು : ಅಶೋಕ್ ಕುಮಾರ್ ರೈ ರವರ ನೇತೃತ್ವದಲ್ಲಿ ಕೋಡಿಂಬಾಡಿ ಗ್ರಾಮದ ಕೃಷ್ಣಗಿರಿ ಕಾಲೊನಿಯ ಸುಮಾರು ಐವತ್ತು ಬಡ ಕುಟುಂಬಗಳಿಗೆ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಶೋಕ್ ಕುಮಾರ್ ರೈ , ಜಯಪ್ರಕಾಶ್ ಬದಿನಾರು , ಸೀತಾರಾಮ ಶೆಟ್ಟಿ, ಉದ್ಯಮಿ ನಿಹಲ್ ರೈ , ಪ್ರದಿಲ್ ರೈ, ಸಂತೋಷ್ ಕುಮಾರ್ ರೈ ಕೆದಿಕಂಡೆ ಉಪಸ್ಥಿತರಿದ್ದರು.