Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಎಸ್‌ಐಟಿಗೆ ಹಸ್ತಾಂತರಿಸಿರುವುದು ಉತ್ತಮವಾಗಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಪಾರ್ಶ್ವನಾಥ್ ಜೈನ್

July 21, 2025
in Featured, ಪುತ್ತೂರು
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ‘ಹಲವಾರು ಶವಗಳನ್ನು ಹೂತಿದ್ದೆ’ ಎಂಬ ದೂರು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಹಸ್ತಾಂತರಿಸಿರುವ ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ವಿಚಾರ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಾರ್ತೆಗಳು, ಊಹಾ ಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.

Advertisement
Advertisement

ಸಮಾಜದ ನೈತಿಕತೆ ಹಾಗೂ ಶ್ರದ್ದೆಗೆ ನಿಲುಕುವ ಬಲವಾದ ಆಧಾರವೆಂದರೆ ‘ಸತ್ಯ’. ಆದ್ದರಿಂದ ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ “ದೃಷ್ಟಿ-2025” ತರಬೇತಿ ಕಾರ್ಯಾಗಾರ..!

Next Post

ಧರ್ಮಸ್ಥಳ ದ್ವಾರದ ಬಳಿ ಮಾತಿನ ಚಕಮಕಿ: ಪಾದಯಾತ್ರೆ ಮೂಲಕ ಲೈವ್ ಮಾಡುತ್ತಾ ಬಂದ ಕಬ್ಜಾ ಶರಣ್ ತಂಡ: ಶರಣ್ ಮಾತಿನ ಬಗ್ಗೆ ಗ್ರಾಮಸ್ಥರ ತಗಾದೆ..!!

OtherNews

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

Leave a Reply Cancel reply

Your email address will not be published. Required fields are marked *

Recent News

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page