ಬಂಟ್ವಾಳ: ಅನಂತಾಡಿ ಗ್ರಾಮದ ಕೊಂಬಿಲದ ವರೆಗೆ ಬಸ್ ಬರಬೇಕು ಎಂದು ಸಾರ್ವಜನಿಕರ ಬೇಡಿಕೆ ಹಿನ್ನಲೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಜೊತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು,ಸಾರ್ವಜನಿಕರು ಉಪಸ್ಥಿತರಿದ್ದರು.