Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್: ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ..!!

July 24, 2025
in ಕ್ರೈಮ್, ಬೆಂಗಳೂರು
0
ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್: ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಬೆಂಗಳೂರಿನಲ್ಲಿ ಇಬ್ಬರು ಸ್ನೇಹಿತೆಯರಿಗೆ  ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಿವಸ್ತ್ರಗೊಳಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement
Advertisement
Advertisement

ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಕರೆ ಮಾಡಿದ್ದ ಸೈಬರ್‌ ವಂಚಕನೊಬ್ಬ , ಡಿಜಿಟಲ್ ಅರೆಸ್ಟ್‌ ಹೆಸರಿನಲ್ಲಿ ಬೆದರಿಸಿ ದೈಹಿಕ ತಪಾಸಣೆ ನೆಪದಲ್ಲಿ ಸ್ನೇಹಿತೆಯರನ್ನು ಬೆತ್ತಲೆಗೊಳಿಸಿ ಕಿರುಕುಳ ನೀಡಿದ್ದು, ಬಳಿಕ 58 ಸಾವಿರ ರೂಪಾಯಿ ಸುಲಿಗೆ ಮಾಡಲಾಗಿದೆ. ಈ ಸಂಬಂಧ ಬೆಂಗಳೂರು ಪೂರ್ವ ವಿಭಾಗದ ಸೈಬರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮನಿಲಾಂಡರಿಂಗ್ ಆರೋಪದ ನೆಪದಲ್ಲಿ ವಿಡಿಯೋ ಕರೆ ಮಾಡಿದ ಸೈಬರ್ ವಂಚಕ, ದೈಹಿಕ ತಪಾಸಣೆ ನೆಪದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಸತತ 9 ಗಂಟೆಗಳ ಕಾಲ ಕಿರುಕುಳ ನೀಡಿದ್ದಾನೆ. ಬಳಿಕ 58 ಸಾವಿರ ಹಣ ಪೀಕಿ ಮತ್ತಷ್ಟು ಹಣ ನೀಡುವಂತೆ ಕಿರುಕುಳ ನೀಡಿದ್ದಾನೆ. ಕೊನೆ ಸ್ನೇಹಿತೆಯರು ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯರು ನೀಡಿದ ದೂರಿನ ಮೇರೆಗೆ ಸೈಬರ್‌ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 318(4) ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Advertisement

ಥಾಯ್ಲೆಂಡ್‌ನಲ್ಲಿ ಬೋಧಕಿಯಾಗಿರುವ ಮಹಿಳೆ, ತನ್ನ ಬಾಲ್ಯ ಸ್ನೇಹಿತೆಯನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಸ್ನೇಹಿತೆಯ ಮನೆಯಲ್ಲಿ ತಂಗಿದ್ದ ಮಹಿಳೆಗೆ ಜುಲೈ 17ರಂದು ಬೆಳಿಗ್ಗೆ 11ರ ಸುಮಾರಿಗೆ ಅನಾಮಧೇಯ ನಂಬರ್‌ನಿಂದ ಕರೆಯೊಂದು ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ, ತಾನು ಮುಂಬೈನ ಕೊಲಾಬಾ ಪೊಲೀಸ್ ಠಾಣೆಯ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ‘ಜೆಟ್ ಏರ್‌ವೇಸ್‌’ಗೆ ಸಂಬಂಧಿಸಿದ ಹಣ ವರ್ಗಾವಣೆಯಲ್ಲಿ ತಾವು ಭಾಗಿಯಾಗಿದ್ದೀರಿ’ ಎಂದು ಆರೋಪಿಸಿದ್ದ.

ಅಲ್ಲದೇ ಅಕ್ರಮ ಹಣ ವರ್ಗಾವಣೆ, ಕಳ್ಳಸಾಗಣೆ ಹಾಗೂ ಹತ್ಯೆ ಪ್ರಕರಣದಲ್ಲೂ ತಮ್ಮ ಹೆಸರಿದೆ. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳು ತಮ್ಮ ಬಳಿಯಿವೆ ಎಂದು ಹೇಳಿದ್ದ. ಇದರಿಂದ ಆಘಾತಕ್ಕೆ ಒಳಗಾದ ಮಹಿಳೆ, ತಾನು ಕೆಲವು ದಿನಗಳ ಹಿಂದೆಯಷ್ಟೇ ಭಾರತಕ್ಕೆ ಭೇಟಿ ನೀಡಿದ್ದೇನೆ. ಆ ಪ್ರಕರಣಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ವಿವರಿಸಿದ್ದರು. ಮಹಿಳೆಯ ಡೆಬಿಟ್‌ ಕಾರ್ಡ್ ನಂಬರ್‌ ಅನ್ನು ಸರಿಯಾಗಿ ಹೇಳಿದ್ದ ಆರೋಪಿ, ಇಬ್ಬರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದ’ ಎಂದು ಎಂದು ತಿಳಿದುಬಂದಿದೆ.

ಅದಾದ ಕೆಲವೇ ಹೊತ್ತಿನಲ್ಲಿ ಮಹಿಳೆಯರಿಗೆ ನಕಲಿ ಬಂಧನದ ವಾರಂಟ್‌ ಕಳುಹಿಸಿದ್ದ ವಂಚಕ, ಬ್ಯಾಂಕ್‌ ಖಾತೆಗಳಲ್ಲಿರುವ ಹಣವನ್ನು ವರ್ಗಾವಣೆ ಮಾಡುವಂತೆಯೂ ಬೆದರಿಕೆ ಹಾಕಿದ್ದ. ಹೆದರಿದ ಮಹಿಳೆಯರು, 58,477 ಅನ್ನು ಆರೋಪಿ ಹೇಳಿದ್ದ ಖಾತೆಗೆ ಹಾಕಿದ್ದರು. ಈ ಪ್ರಕರಣದಿಂದ ಕೈಬಿಡಬೇಕಾದರೆ ದೈಹಿಕ ತಪಾಸಣೆ ನಡೆಸುವುದು ಅಗತ್ಯವಿದೆ ಎಂದು ಹೇಳಿ ಇಬ್ಬರೂ ಸ್ನೇಹಿತೆಯರನ್ನು ಬೆತ್ತಲಾಗುವಂತೆ ಒತ್ತಾಯಿಸಿದ್ದ. ಮೈಮೇಲಿರುವ ಮಚ್ಚೆ ಅಥವಾ ಗುರುತುಗಳನ್ನು ತೋರಿಸುವಂತೆ ಸೂಚಿಸಿದ್ದ. ವಿಧಿ ಇಲ್ಲದೇ ಸಂತ್ರಸ್ತೆಯರು ಬೆತ್ತಲೆಯಾಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Previous Post

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು..!!

Next Post

ಬಂಟ್ವಾಳ: ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ..!!

OtherNews

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!
ಕ್ರೈಮ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!
ಕ್ರೈಮ್

ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

June 14, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

June 13, 2026

Leave a Reply Cancel reply

Your email address will not be published. Required fields are marked *

Recent News

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

June 14, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.