ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ವಿಟ್ಲ ಪೊನ್ನೊಟ್ಟು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜು.26 ರಂದು ಬೆಳಗ್ಗೆ 10.30 ಕ್ಕೆ ಅಧ್ಯಕ್ಷ ಶ್ರೀ ಸಂಜೀವ ಪೂಜಾರಿ ಎನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದಸ್ಯರೆಲ್ಲರೂ ಸರಿಯಾದ ಸಮಯಕ್ಕೆ ಹಾಜರಿರಬೇಕಾಗಿ ವಿನಂತಿ.
ನಡೆಯಲಿದೆ