Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ..!!

July 26, 2025
in ರಾಜಕೀಯ, ಸುಳ್ಯ
0
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: ಕಡಬ ಗ್ರಾಮ ಪಂಚಾಯತ್ ಮೇಲ್ದರ್ಜೆಗೊಂಡು, ಹೊಸತಾಗಿ ಪಟ್ಟಣ ಪಂಚಾಯತ್ ಆಗಿ ಮಾರ್ಪಟ್ಟ,ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ದಂತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ವೀಕ್ಷಕರನ್ನು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್. ಕೆ ರವರು ನೇಮಕಗೊಳಿಸಿ ಆದೇಶಿಸಿರುತ್ತಾರೆ ಎಂದು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ತಿಳಿಸಿರುತ್ತಾರೆ.

Advertisement

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಚುನಾವಣಾ ವೀಕ್ಷಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮೊಹಮ್ಮದ್, ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕುಲಾಲು, ಮಾಜಿ ಮೇಯರ್ ಶ್ರೀ ಮಹಾಬಲ ಮಾರ್ಲ ಮತ್ತು ಶ್ರೀ ಲಾರೆನ್ಸ್ ಡಿಸೋಜ ರನ್ನು ನೇಮಕಗೊಳಿಸಲಾಗಿದೆ.

Advertisement

ಕಡಬ ಪಟ್ಟಣ ಪಂಚಾಯತ್ ವಾರ್ಡ್ ವಿಕ್ಷಕರನ್ನಾಗಿ ಶ್ರೀ ಮೊಹಮ್ಮದ್ ಮೋನು ಪಾವೂರ್, ಎಮ್.ಬಿ.ವಿಶ್ವನಾಥ್ ರೈ ಪುತ್ತೂರು,ಶ್ರೀ ಉಲ್ಲಾಸ್ ಕೋಟ್ಯಾನ್, ಶ್ರೀ ಟಿ ಕೆ ಸುಧೀರ್, ಶ್ರೀ ಮ್ಯಾಥ್ಯು, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಚಿತ್ತ ರಂಜನ್ ಶೆಟ್ಟಿ ಬೊಂಡಲ, ಶ್ರೀ ಕಿರಣ್ ಕುಮಾರ್ ಬುಡ್ಲೆ ಗುತ್ತು, ಶ್ರೀ ಇಬ್ರಾಹಿಂ ನವಾಜ್, ಶ್ರೀ ನವೀನ್ ಆರ್ ಡಿಸೋಜಾ, ಡಾಕ್ಟರ್ ರಾಜಾರಾಮ್ ಕೆಬಿ, ಶ್ರೀ ಗಿರೀಶ್ ಶೆಟ್ಟಿ ಕದ್ರಿ, ಶ್ರೀ ಯುಟಿ ತೌಸಿಫ್, ಶ್ರೀ ವಿಕಾಸ್ ಶೆಟ್ಟಿ, ಶ್ರೀಮತಿ ಮಮತಾ ಗಟ್ಟಿ, ಶ್ರೀಮತಿ ಸಬಿತ ಮಿಸ್ಕಿತ್, ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ, ಶ್ರೀ ಪ್ರೇಮ್ ಬಲ್ಲಾಳಬಾಗ್, ಶ್ರೀ ಶುಭೋದಯ ಆಳ್ವ, ಶ್ರೀಮತಿ ಶಾಲೆಟ್ ಪಿಂಟೊ, ಶ್ರೀಮತಿ ಶಾಂತಲಾ ಗಟ್ಟಿ, ಶ್ರೀಮತಿ ಅಪ್ಪಿ ಲತಾ ಕೆ, ಶ್ರೀ ದಿನೇಶ್ ಮೂಳುರ್ ಮತ್ತು ಶ್ರೀ ನಾರಾಯಣ ನಾಯ್ಕ್ ಇವರುಗಳನ್ನು ಕಡಬ ಪಟ್ಟಣ ಪಂಚಾಯತಿನ ವಿವಿಧ 13 ವಾರ್ಡ್ ಗಳಿಗೆ ವೀಕ್ಷಕರುಗಳನ್ನಾಗಿ ನೇಮಕಗೊಳಿಸಲಾಗಿದೆ.

ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ನಾಮಪತ್ರ ಸಲ್ಲಿಕೆಯು ಜುಲೈ 29 ರಿಂದ ಆಗಸ್ಟ್ ಐದರವರೆಗೆ ನಡೆಯಲಿದ್ದು, ಆಗಸ್ಟ್ 6ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 8ರಂದು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆ ದಿನವಾಗಿರುತ್ತದೆ. ಕಡಬ ತಾಲ್ಲೂಕು ಘೋಷಣೆಗೊಂದ ನಂತರ, ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿದ ಕಡಬ, ಪಟ್ಟಣ ಪಂಚಾಯಿತಿಗೆ ನಡೆಯುವ ಪ್ರಪ್ರಥಮ ಚುನಾವಣೆ ಇದಾಗಿರುತ್ತದೆ. ಈ ಚುನಾವಣೆಯನ್ನು ಎಲ್ಲಾ ರಾಜಕೀಯ ಪಕ್ಷದವರು ಪ್ರತಿಷ್ಠೆಯಾಗಿ ಪರಿಗಣಿಸಿರುತ್ತಾರೆ.

Previous Post

ಆಟಿಕೆ ಗನ್ ತೋರಿಸಿ.. ಜಸ್ಟ್​ 18 ಸೆಕೆಂಡ್​ನಲ್ಲೇ ₹18 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್..!!!

Next Post

ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 98,74,22,869 ವಹಿವಾಟು, 44,41,355 ರೂ. ನಿವ್ವಳ ಲಾಭ

OtherNews

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.