ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರು ಅವಕಾಶ ಪಡೆದಿದ್ದಾರೆ.
ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳಿರಲಿವೆ