ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ.
ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಮತ್ತು ಪ್ರವೀಣ್ ನಾಯ್ಕ್ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ನೇಮಕ ಗೊಂಡಿದ್ದಾರೆ.