ಮಂಗಳೂರಿನಿಂದ ಬೆಂಗಳೂರಿಗೆ ವಿಟ್ಲ ಪುತ್ತೂರು ಮಾರ್ಗವಾಗಿ ತೆರಳುತ್ತಿದ್ದ ಭಾರತ್ ಮೋಟಾರ್ಸ್ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆ ಪರಿಣಾಮ ಬಸ್ ನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.