ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಗುರುತಿನ ಉತ್ಪನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಮೂರನೇ ಗುರುತಿನಲ್ಲಿ ಗಿಡಗಳನ್ನು ತೆರವು ಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ತಿಳಿದು ಬಂದಿದೆ.