Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

July 30, 2025
in ಕ್ರೈಮ್, ಮಂಗಳೂರು
0
ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ಮಾನ್ಯ ನ್ಯಾಯಾಲಯದ ಪ್ರಕರಣ ದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು ಮಹಾ ನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಅನೂರ್ಜಿತಗೊಂಡಿರುವುದು ತಿಳಿದು ಬಂದಿರುತ್ತದೆ. ಆದರೆ ಬಾಲಕೃಷ್ಣ ಸುವರ್ಣ ರವರಲ್ಲಿ ಊರ್ಜಿತವಾಗಿರುವ ಉದ್ದಿಮೆ ಪರವಾನಗಿ ಹಾಗೂ ಆಸ್ತಿ ತೆರಿಗೆ ಇದ್ದು, ಇದನ್ನು ಪರಿಶೀಲಿಸಿದಾಗ ಬಾಲಕೃಷ್ಣ ಸುವರ್ಣ ರವರಿಂದ ಪೃಥ್ವಿರಾಜ್ ಶೆಟ್ಟಿ @ ಮುನ್ನಾ ಎಂಬಾತನು 27,990/- ರೂ ಹಣವನ್ನು ಪಡೆದುಕೊಂಡು ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳನ್ನು ನಕಲಿಯಾಗಿ ಸೃಷ್ಠಿಸಿ ನೀಡಿರುವುದು ತಿಳಿದು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಶ್ರೀ ಬಾಲಕೃಷ್ಣ ಸುವರ್ಣರವರು ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ಆಸ್ತಿ ತೆರಿಗೆಯನ್ನು ಸೃಷ್ಠಿಸಿ ವಂಚಿಸಿರುವ ಪೃಥ್ವಿರಾಜ್ ಶೆಟ್ಟಿ ವಿರುದ್ದ ದೂರು ನೀಡಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

Advertisement
Advertisement

ಅಲ್ಲದೇ ಪಂಪ್ ವೆಲ್ ನಲ್ಲಿರುವ ಲಕ್ಷ್ಮಿ ಹಾರ್ಡ್ ವೇರ್ ವರ್ಕ್ ಶಾಪ್ ನ ಮಾಲೀಕರಾದ ದೇವಾಂಗ ಕೆ ಪಟೇಲ್ ರವರು ಕೂಡಾ ಪೃಥ್ವಿರಾಜ್ ಶೆಟ್ಟಿ @ ಮುನ್ನ ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ನಕಲಿ ಆಸ್ತಿ ತೆರಿಗೆಯನ್ನು ಸೃಷ್ಠಿಸಿ ವಂಚಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿ ಕೇಸು ದಾಖಲಾಗಿರುತ್ತದೆ.

Advertisement

ಪ್ರಕರಣ ದಾಖಲಾದ ಸಮಯ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ, ಪ್ರಾಯ 25 ವರ್ಷ, ತಂದೆ: ಗಣೇಶ್ ಶೆಟ್ಟಿ, ವಾಸ: # 10-181, ಬೈಕ್ ಕ್ಲಿನಿಕ್ ಹತ್ತಿರ, ಉಜ್ಜೋಡಿ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಈತನು ತಲೆಮರೆಸಿಕೊಂಡಿದ್ದು, ಕೇರಳದ ಹಲವು ಕಡೆಗಳಲ್ಲಿ ತಲೆಮರೆಸಿಕೊಂಡು ನಂತರ ಕಿನ್ನಿಗೋಳಿಗೆ ಬರುತ್ತಿರುವ ಮಾಹಿತಿಯಂತೆ ದಿನಾಂಕ:25-07-2025 ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುತ್ತಾರೆ.

Advertisement

ಆತನನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿದಾಗ, ಆರೋಪಿಯ ತಂದೆ ಗಣೇಶ್ ರವರು ದೇವಾಂಗ್ ಕೆ ಪಟೇಲ್ ರವರ ಅಂಗಡಿಯಲ್ಲಿ ಕಮರ್ಷಿಯಲ್ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದು, ನಂತರ ತನ್ನ ತಂದೆಗೆ ಅನಾರೋಗ್ಯವಾದ ಕಾರಣ 2004 ರಿಂದ ತಾನು ಕೆಲಸವನ್ನು ಮುಂದುವರಿಸಿ, ದೇವಾಂಗ ಕೆ ಪಟೇಲ್ ಹಾಗೂ ಅವರ ಪರಿಚಯದ ಬಾಲಕೃಷ್ಣ ರವರಿಗೆ ಸಂಬಂಧಿಸಿದ ಉದ್ದಿಮೆಯ 2025-26 ನೇ ಸಾಲಿನ ಪರವಾನಿಗೆಯನ್ನು ನವೀಕರಣ ಮಾಡಲು ಹಾಗೂ ಕಟ್ಟಡಗಳ ಆಸ್ತಿ ತೆರಿಗೆ ಪಾವತಿ ಮಾಡಲು ಹಣ ಪಡೆದುಕೊಂಡು ತನ್ನ ಮೊಬೈಲ್ ನಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ MCC Trade Licence ಹಾಗೂ MCC Property Tax ವೆಬ್ ಸೈಟ್ ಗೆ ಲಾಗ್ ಇನ್ ಆಗಿ, ಉದ್ದಿಮೆ ಮಾಲಿಕರ ಮೊಬೈಲ್ OTP ಪಡೆದು , ಹಿಂದಿನ ವರ್ಷದ ಉದ್ದಿಮೆ ಪರವಾನಿಗೆಯನ್ನು ಹಾಗೂ ಆಸ್ತಿ ತೆರಿಗೆ ರಶೀದಿಯನ್ನು ಡೌನ್ ಲೋಡ್ ಮಾಡಿ, 3rd Party ಅಪ್ಲಿಕೇಶನ್ ಮುಖಾಂತರ ದಿನಾಂಕಗಳನ್ನು ಹಾಗೂ ಇನ್ನಿತರ ಮಾಹಿತಿಗಳನ್ನು ಎಡಿಟ್ ಮಾಡಿ ಅದನ್ನು ಪ್ರಿಂಟ್ ಮಾಡಿ, ದೇವಾಂಗ್ ಕೆ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ರವರಿಗೆ ನೀಡಿದ್ದನು.

ಆರೋಪಿಯು ದೇವಾಂಗ್ ಕೆ ಪಟೇಲ್ ಹಾಗೂ ಬಾಲಕೃಷ್ಣ ಸುವರ್ಣ ರವರಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ನೀಡಿ ವಂಚಿಸಿದ್ದು, ನಕಲಿ ದಾಖಲಾತಿಗಳನ್ನು ಸೃಷ್ಠಿಸಲು ಉಪಯೋಗಿಸಿದ ಸಲಕರಣೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಆರೋಪಿಯು ಇನ್ನೂ ಇತರ ಉದ್ದಿಮೆದಾರರಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ನೀಡಿರುತ್ತಾನೆಯೇ ಎಂಬ ಬಗ್ಗೆ ಕಂಕನಾಡಿ ಮತ್ತು ಬರ್ಕೆ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ.

Previous Post

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

Next Post

ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!
ಕ್ರೈಮ್

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!
ಕ್ರೈಮ್

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.