Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ..!!

August 2, 2025
in Featured, ಕ್ರೈಮ್, ಪುತ್ತೂರು
0
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ವಿಟ್ಲ: ದಿನಾಂಕ:02-08-2025 ರಂದು ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು ವಿಟ್ಲ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮಧ್ಯಾಹ್ನ ಸಮಯ ಸದ್ರಿ‌ ಮಾರ್ಗವಾಗಿ, ಉಕ್ಕಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA 01 AJ 9542 & KA 50 AF 3229 ನೋಂದಣಿ ಸಂಖ್ಯೆಯ ಎರಡು ಲಾರಿಗಳು ಬರುತ್ತಿದ್ದನ್ನು ನೋಡಿ, ಅವುಗಳನ್ನು ನಿಲ್ಲಿಸಿ, ತಪಾಸಣೆ ನಡೆಸಲಾಗಿ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಕೆಂಪು ಕಲ್ಲು ಸಾಗಾಟದ ಬಗ್ಗೆ ಪರವಾನಿಗೆಯನ್ನು ಸದ್ರಿ ಲಾರಿಗಳ ಚಾಲಕರಲ್ಲಿ ಕೇಳಲಾಗಿ ಪರವಾನಿಗೆ ಇಲ್ಲವೆಂದು ಹಾಗೂ KA 01 AJ 9542 ನೇ ಲಾರಿಗೆ ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಕಲ್ಲುಗಳನ್ನು ಜಾಫರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ, KA 50 AF 3229 ನೇ ಲಾರಿಯಲ್ಲಿ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ನಾಸೀರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ತಿಳಿಸಿರುತ್ತಾರೆ.

Advertisement

ಸದ್ರಿ ಲಾರಿಗಳನ್ನು ಹಾಗೂ ಚಾಲಕರುಗಳನ್ನು ವಶಕ್ಕೆ ಪಡೆದು, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 94/2025 ಕಲಂ: 303(2) ಬಿ ಎನ್ ಎಸ್ ಮತ್ತು 4(1) , 21 , MMRD act and U/s 3,44 KMMCR Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ಧರ್ಮಸ್ಥಳ: ಗ್ರಾಮದಲ್ಲಿ ಮತ್ತೊಂದು ಕೊಲೆಯಾಗಿದೆ ; ಅದಕ್ಕೆ ಸಾಕ್ಷಿ ನನ್ನಲ್ಲಿದೆ ಎಸ್.ಐ. ಟಿ ತಂಡದ ಮೇಲೆ ನಂಬಿಕೆಯಿಟ್ಟು ದೂರು ಕೊಡಲು ಬಂದಿದ್ದೇನೆ- ಜಯಂತ್ ಟಿ. ಹೇಳಿಕೆ.!!

Next Post

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

OtherNews

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!
ಕ್ರೈಮ್

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!
ಕ್ರೈಮ್

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!
ಕ್ರೈಮ್

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!
ಕ್ರೈಮ್

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

June 9, 2026
ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page