Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಧರ್ಮಸ್ಥಳ ಬುರುಡೆ ರಹಸ್ಯ.. ಇಂದು 3 ಪಾಯಿಂಟ್​​ಗಳಲ್ಲಿ ಆಪರೇಷನ್, ಇಲ್ಲಿವರೆಗೆ ಸಿಕ್ಕಿದ್ದೇನು..?

August 4, 2025
in ಬೆಳ್ತಂಗಡಿ
0
ಧರ್ಮಸ್ಥಳ ಬುರುಡೆ ರಹಸ್ಯ.. ಇಂದು 3 ಪಾಯಿಂಟ್​​ಗಳಲ್ಲಿ ಆಪರೇಷನ್, ಇಲ್ಲಿವರೆಗೆ ಸಿಕ್ಕಿದ್ದೇನು..?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದಿದ್ದ ಅನಾಮಧೇಯ ವ್ಯಕ್ತಿ ತೋರಿಸಿದ ಜಾಗದಲ್ಲಿ ತಲಾಷ್ ನಡೀತಿದೆ. ಈಗಾಗಲೇ 10 ಪಾಯಿಂಟ್​ಗಳಲ್ಲಿ ಶೋಧ ಮುಗಿದಿದೆ.  ನಿನ್ನೆ ಭಾನುವಾರ ಆಗಿದ್ದರಿಂದ ರಿಲ್ಯಾಕ್ಸ್​​ಗೆ ಜಾರಿದ್ದ ಎಸ್​​ಐಟಿ ತಂಡ, ಇವತ್ತು ಮತ್ತೆ ಮಹಜರು ಪ್ರಕ್ರಿಯೆ ಶುರು ಮಾಡಲಿದೆ. ಇನ್ನೂ 3 ಪಾಯಿಂಟ್​ಗಳಲ್ಲಿ ಇವತ್ತು ಆಪರೇಷನ್ ನಡೆಸಲಿದ್ದು ಎಸ್​ಐಟಿ ತಂಡ ಮುಂದೇನು ಮಾಡಲಿದೆ ಅನ್ನೋದು ಕುತೂಹಲ ಮೂಡಿಸಿದೆ.

Advertisement
Advertisement
Advertisement

ಕಳೆದ ಜುಲೈ 29ನೇ ತಾರೀಖಿನಿಂದ ಶುರುವಾದ ಮಹಜರು ಪ್ರಕ್ರಿಯೆ ಕೊನೇ ಹಂತಕ್ಕೆ ಬಂದಂತಿದೆ.. ಈಗ 11, 12, 13ರ ಪಾಯಿಂಟ್​ಗಳ ಹತ್ತಿರಕ್ಕೆ ಬಂದಿದ್ದು ಕ್ಲೈಮ್ಯಾಕ್ಸ್​​ ಹಂತ ತಲುಪಿದೆ.. ಇವತ್ತು 11 ಹಾಗೂ 12ರ ಪಾಯಿಂಟ್​​ಗಳನ್ನ ಮಹಜರು ಮಾಡುವ ಸಾಧ್ಯತೆ ಇದೆ.

13 ಪಾಯಿಂಟ್​​ಗಳನ್ನ ಅನಾಮಧೇಯ ವ್ಯಕ್ತಿ ಮುಂದೆ ಬಂದು ಕಣ್ಣಿಗೆ ಕಟ್ಟಿದಂತೆ ತೋರಿಸಿದ್ದು ಇಡೀ ರಾಜ್ಯವೇ ಕುತೂಹಲದಿಂದ ಕಣ್ಬಿಟ್ಟು ನೋಡ್ತಿದೆ.. ಮಾರ್ಕಿಂಗ್​ನಲ್ಲಿ ಸಿಗುತ್ತೆ.. ಆ ಮಾರ್ಕಿಂಗ್​ನಲ್ಲಿ ಅಸ್ಥಿಪಂಜರ ಸಿಗುತ್ತೆ ಅಂತಾನೇ ತೋರಿಸಿದ್ದ..

Advertisement
Advertisement

ಪಾಯಿಂಟ್ 1-10.. ಸಿಕ್ಕಿದ್ದೇನು?

  • ಪಾಯಿಂಟ್ 1 : ಪ್ಯಾನ್ ಕಾರ್ಡ್​, 1 ಡೆಬಿಟ್ ಕಾರ್ಡ್, ಕೆಂಪು ರವಿಕೆ 
  •  ಪಾಯಿಂಟ್ 2, 3, 4, 5 : ಯಾವುದೇ ಅಸ್ಥಿಪಂಜರ, ವಸ್ತುಗಳು ಸಿಕ್ಕಿಲ್ಲ
  •  ಪಾಯಿಂಟ್ 6 : 12ಕ್ಕೂ ಹೆಚ್ಚಿನ ಅಸ್ತಿಪಂಜರದ ಅವಶೇಷಗಳು ಪತ್ತೆ 
  •  ಪಾಯಿಂಟ್ 7 : ಕುತೂಹಲ ಹುಟ್ಟಿಸಿದ 5 ಅಡಿ ಆಳದಲ್ಲಿ ಖರ್ಚೀಫ್​​
  •  ಪಾಯಿಂಟ್ 8, 9, 10 : ಅಸ್ಥಿಪಂಜರ ಪತ್ತೆಯಾಗಿಲ್ಲ

ಒಟ್ಟಾರೆ ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಅಗೆಯುವ ಕಾರ್ಯಾಚರಣೆ ನಿನ್ನೆ ಭಾನುವಾರ ಆಗಿದ್ದರಿಂದ ಕೊಂಚ ಬ್ರೇಕ್ ಕೊಡಲಾಗಿತ್ತು. ನಿರಂತರ ಕಾರ್ಯಾಚರಣೆಯಿಂದ ಕಂದಾಯ ಇಲಾಖೆಯ ಅಧಿಕಾರಿಗಳು FSL ತಂಡ ಹಾಗೂ ವೈದ್ಯರು ಸುಸ್ತಾಗಿದ್ದರು. ಇಂದು ಮತ್ತೆ ಪಾಯಿಂಟ್ ನಂಬರ್ 11 ಮತ್ತು 12ರಲ್ಲಿ ಪರಿಶೋಧನೆ ನಡೆಯಲಿದೆ. ಅನಾಮಿಕನ ವಿಚಾರಣೆಯಲ್ಲಿ ಹೇಳಿದ್ದ ಸ್ಥಳಗಳಲ್ಲಿ ಹಿಟಾಚಿ ಹಾಗೂ ಸುಮಾರು 60 ರಿಂದ 70 ಮಂದಿ ಸಿಬ್ಬಂದಿ ಮಹಜರು ಪ್ರಕ್ರಿಯೆ ನಡೆಸಲಿದ್ದು ಏನಾದ್ರೂ ಸಿಗಬಹುದಾ ಎಂಬ ಕುತೂಹಲ ಗರಿಗೆದರಿದೆ.

Advertisement
Previous Post

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025..!

Next Post

ಸಾರ್ವಜನಿಕರಿಗೆ ಉಪಟಳ ಆರೋಪ ಕಾಸರಗೋಡು ನಿವಾಸಿಗೆ ಹಗ್ಗದ ಬಂಧನ : ಅಪರಿಚಿತನನ್ನು ಆಸ್ಪತ್ರೆ ಸೇರಿಸಿದ ಪೊಲೀಸರು..!!

OtherNews

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page