Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮುಳುವಾಯ್ತು ಪ್ರೀತಿ : ಯುವಕನ ಭೀಕರ ಕೊಲೆ…!!

August 4, 2025
in ಕ್ರೈಮ್
0
ಮುಳುವಾಯ್ತು ಪ್ರೀತಿ : ಯುವಕನ ಭೀಕರ ಕೊಲೆ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊಪ್ಪಳ: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ  ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement
Advertisement
Advertisement

ಗವಿಸಿದ್ದಪ್ಪನನ್ನ ಕೊಲೆ ಮಾಡಿದ ಸಾದಿಕ್​ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ಆತ ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​​ 103(1) ಬಿಎನ್​ಎಸ್​ 2023 ಕಲಂ 3(2)ವಿ, ಎಸ್​ಸಿ-ಎಸ್​ಟಿ ಕಾಯ್ದೆ 1989 ಅಡಿಯಲ್ಲಿ ದೂರು ದಾಖಲಾಗಿದೆ.

ಈ ಕೊಲೆಗೆ ಕಾರಣವಾಗಿದ್ದು ಗವಿಸಿದ್ದಪ್ಪ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ್ದು. ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಜೊತೆಗೆ ಮನೆ ಬಿಟ್ಟು ಓಡಿ ಸಹ ಹೋಗಿದ್ದರು.‌ ಈ ಕುರಿತಂತೆ ನಾಲ್ಕೈದು ಬಾರಿ ಪಂಚಾಯತಿ ಸಹ ಮಾಡಲಾಗಿತ್ತು. ಆದರೂ ಸಹ ಗವಿಸಿದ್ದಪ್ಪ ಹಾಗೂ ಮುಸ್ಲಿಂ ಯುವತಿಯ ನಡುವೆ ಪ್ರೀತಿ ಮುಂದುವರೆದಿತ್ತು. ಹೀಗಾಗಿ ಗವಿಸಿದ್ದಪ್ಪನನ್ನು ಸಾದಿಕ್ ಮಚ್ಚಿನಿಂದ ಕೊಲೆ ಮಾಡಿದ್ದಾನೆ.

Advertisement
Advertisement

ಬಹದ್ದೂರ ಬಂಡಿ ರಸ್ತೆಯಿಂದ ಬರುತ್ತಿದ್ದ ಗವಿ ಸಿದ್ದಪ್ಪನನ್ನ ಅಡ್ಡ ಹಾಕಿ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಪ್ಪಳ ನಗರದಲ್ಲಿ ಇಷ್ಟೊಂದು ಭೀಕರ ಕೊಲೆ ನಡೆದಿರಲಿಲ್ಲ. ಯಾವಾಗ ಇಂತಹದ್ದೊಂದು ಕೊಲೆ ಸುದ್ದಿ ಕೇಳಿದ ಬಳಿಕ ಇಡೀ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಇನ್ನು ಕೊಲೆಯಾದ ಯುವಕ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತ್​ ಸದಸ್ಯ ಯಮನೂರಪ್ಪ ನಾಯಕ್​​ ಸಂಬಂಧಿ.

ಇನ್ನು ಮೂಲಗಳ ಪ್ರಕಾರ ಈ ಮೊದಲು ಗವಿಸಿದ್ದಪ್ಪ ಪ್ರೀತಿಸುತ್ತಿದ್ದ ಮುಸ್ಲಿಂ ಅಪ್ರಾಪ್ತ ಯುವತಿಯನ್ನು ಸಾದಿಕ್ ಪ್ರೀತಿಸುತ್ತಿದ್ದನಂತೆ.‌ ಸಾದಿಕ್​ನೊಂದಿಗೆ ಲವ್ ಬ್ರೇಕಪ್ ಮಾಡಿಕೊಂಡ ಯುವತಿ ಗವಿಸಿದ್ದಪ್ಪನನ್ನು ಪ್ರೀತಿಸಲು ಶುರು ಮಾಡಿದ್ದಳು. ಈ ವಿಷಯ ತಿಳಿದ ಸಾದಿಕ್ ಅನೇಕ ಬಾರಿ ಗವಿಸಿದ್ದಪ್ಪನೊಂದಿಗೆ ಜಗಳ ಸಹ ಮಾಡಿದ್ದನಂತೆ.‌ ಈ ವಿಷಯ ಅತಿರೇಕಕ್ಕೆ ಹೋಗಿ ರವಿವಾರ ರಾತ್ರಿ 8 ಗಂಟೆಗೆ ಮಸೀದಿ ಬಳಿ ಬೈಕ್​ನಲ್ಲಿ ಬರುತ್ತಿದ್ದ ಗವಿಸಿದ್ದಪ್ಪನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಲೇ ಎಸ್​ಪಿ ಡಾ. ರಾಮ್ ಅರಸಿದ್ದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಬಳ್ಳಾರಿ ಐಜಿಪಿ ವರ್ತಿಕಾ ಕಟಿಯಾರ್ ಸಹ ಕೊಪ್ಪಳಕ್ಕೆ ಭೇಟಿ ನೀಡಿ ಸಿಟಿ ರೌಂಡ್ಸ್ ಹಾಕಿದರು. ಸದ್ಯ ಸಾದಿಕ್​ ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆತನಿಗೆ ಸಹಾಯ ಮಾಡಿದ ಇಬ್ಬರು ಮೂವರು ನಾಪತ್ತೆಯಾಗಿದ್ದಾರೆ. ಕೊಲೆ ಮಾಡಿ ಶರಣಾದ ಸಾದಿಕ್​ ಪ್ರೀತಿ ವಿಚಾರವಾಗಿ ಕೊಲೆ ಮಾಡಿದ್ದೇನೆಂದು ಒಪ್ಪಿಕೊಂಡಿದ್ದಾನೆ.

Advertisement
Previous Post

ಪುತ್ತೂರು: ರೋಟರಿಪುರ ಚಾರ್ಲ್ ಲೋಬೊ ಹೃದಯಾಘಾತದಿಂದ ನಿಧನ..!!

Next Post

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ ಬಿ.ಇ ಕಾರು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಣೆ..!!

OtherNews

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!
ಕ್ರೈಮ್

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page