ಪುತ್ತೂರು: ಈಶ್ವರಮಂಗಲ ಸಾಂತ್ಯ ನಿವಾಸಿ ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಕೃಷ್ಣಪ್ಪ ನಾಯ್ಕ್ (63ವ)ರವರು ಜೂ.20ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ವೇದಾವತಿ, ಪುತ್ರರಾದ ಮಹೇಶ್, ದಿನೇಶ್, ಪುತ್ರಿ ದೀಕ್ಷಾ, ಸೊಸೆ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.