Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತುಳು ಪೂವರಿ ಮಾಸಿಕ ಸಂಚಿಕೆ ಬಿಡುಗಡೆ : ಸಾಹಿತ್ಯದ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಲಿ – ವಿ. ಬಿ. ಕುಳಮರ್ವ..!!

August 8, 2025
in ಪುತ್ತೂರು
0
ತುಳು ಪೂವರಿ ಮಾಸಿಕ ಸಂಚಿಕೆ ಬಿಡುಗಡೆ : ಸಾಹಿತ್ಯದ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಲಿ – ವಿ. ಬಿ. ಕುಳಮರ್ವ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಪ್ರತಿಕೆಗಳಲ್ಲಿ ಇತ್ತೀಚೆಗೆ ಸಾಹಿತ್ಯ ಬರಹಗಳು ಕಡಿಮೆಯಾಗುತ್ತಿವೆ. ಕಥೆ ಕವನಗಳು ಪ್ರಕಟವಾಗುವುದೇ ಇಲ್ಲ. ಸಾಹಿತ್ಯ ಓದುವ ಅಭಿರುಚಿ ಕುಂಠಿತವಾಗುತ್ತಿದೆ ಎಂದು ನಿವೃತ್ತ ಶಿಕ್ಷಕ , ಕವಿ ವಿ.ಬಿ. ಕುಳಮರ್ವ ಕಾಸರಗೋಡು ಹೇಳಿದರು.
ಅವರು ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ವಿಜಯ ಕುಮಾರ್ ಹೆಬ್ಬಾರಬೈಲು ಸಂಪಾದಕತ್ವದ ಪೂವರಿ ತುಳು ಮಾಸಿಕ ಪ್ರತಿಕೆಯ ಜುಲೈ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

Advertisement
Advertisement
Advertisement

ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯಮಟ್ಟದ ಆಚಾರ್ಯ ಕವಿಗೋಷ್ಠಿಗೆ ಚಾಲನೆ ನೀಡಿ ಬಳಿಕ ಸ್ವರಚಿತ ಏಳೆ ಛಂದಸ್ಸಿನ ಕವನ ವಾಚನ ಮಾಡಿದರು.

ನಿವೃತ್ತ ಪ್ರಾಚಾರ್ಯ ಗಝಲ್ ಕವಿ ಡಾ. ಸುರೇಶ ನೆಗಳಗುಳಿ ಮಾತನಾಡಿ ಕವಿಗಳು ಭಾವಕ್ಕೆ ಬದ್ಧರಾಗಿ ತಮ್ಮದೇ ಚೌಕಟ್ಟಿನಲ್ಲಿ ಕವನ ರಚಿಸಿದರೆ ಭಾವಪೂರ್ಣವಾಗಿರುತ್ತದೆ ಎಂದು ಶುಭಹಾರೈಸಿ ಮಾತನಾಡಿದರು. ಹಿರಿಯಪತ್ರಕರ್ತ ರೈಮಂಡ್ ಡಿಕುನ್ಹ ತಾಕೊಡೆ, ಕವಿಳಾದ ಹಾ.ಮ. ಸತೀಶ ಬೆಂಗಳೂರು, ಕೆ. ಪುರಂದರ ಭಟ್ , ಜಯಪ್ರಕಾಶ್ ರಾವ್ ಉಪಸ್ಥಿತರಿದ್ದರು.

Advertisement
Advertisement

ರಾಷ್ಟç ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಕವಿಗಳಾದ ಕವಿತಾ ಉಮೇಶ್ ಉಜಿರೆ, ಪುಷ್ಪಲತಾ ಎ.ವಿ. ಮಂಗಳೂರು, ಸುಜಾತ ರೈ ಪಾಲ್ತಾಡಿ, ಮಾಲತಿ ಬೆಂಗಳೂರು, ಲಕ್ಷಿö್ಮÃ ಭಟ್ ಮಂಗಳೂರು, ಜನಾರ್ದನ ದುರ್ಗ ಹಾರಾಡಿ, ಮಮತಾ ಕಿರಣ್ ಬಿ.ಸಿ.ರೋಡು, ಶ್ವೇತಾ ಡಿ. ಬಡಗಬೆಳ್ಳೂರು, ಗೀತಾ ಕೊಂಕೋಡಿ ಮಿತ್ತೂರು, ದಿಲೀಪ್ ವೇದಿಕ್ ಕಡಬ, ಕಿಶೋರಿ ವಿ. ಮಧ್ವ, ರತ್ನಾ ಕೆ. ಭಟ್ ತಲಂಜೇರಿ, ಜಯರಾಮ ಪಡ್ರೆ ಶಂಭೂರು, ಜಯಶ್ರೀ ಶೆಣೈ ಬಂಟ್ವಾಳ, ಹರಿಣಾಕ್ಷಿ ಪಿ. ಬೆಳ್ತಂಗಡಿ, ದೇವಕಿ ಜಯಾನಂದ ಉಪ್ಪಿನಂಗಡಿ, ರಮೇಶ್ ಮೆಲ್ಕಾರ್ ತುಂಬೆ, ರಾಜಗೋಪಾಲ ಎನ್ ಬಡಗನ್ನೂರು, ಪರಮೇಶ್ವರಿ ಪ್ರಸಾದ್ ಮಂಗಳೂರು, ಡಾ. ಮೈತ್ರಿ ಭÀಟ್ ವಿಟ್ಲ, ಮೆರ್ಲಿನ್ ಮೇಬಲ್ ಮಸ್ಕರೇನಸ್, ಫ್ಲಾವಿಯಾ ಅಲ್ಬುಕರ್ಕ್ , ಸಂಧ್ಯಾ ಕೆಯ್ಯೂರು, ದಿವ್ಯಾ ರೈ ಪೆರುವಾಜೆ ಕುಂಬ್ರ , ಸಂಜೀವ ಮಿತ್ತಳಿಕೆ ಓಜಾಲ, ಮುರಾರಿ ರಾವ್ ಹೊಸಬೆಟ್ಟು , ವಿದ್ಯಾಶ್ರೀ ಅಡೂರು, ಡಾ. ವಾಣಿಶ್ರೀ ಕಾಸರಗೋಡು, ಡಾ. ಶಾಂತಾ ಪುತ್ತೂರು, ರೋಹಿಣಿ ಆಚಾರ್ಯ ,ಮಲ್ಲಿಕಾ ಜೆ ರೈ ಪುತ್ತೂರು ಸ್ವರಚಿತ ಕವನಗಳನ್ನು ವಾಚಿಸಿದರು.

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲೆ , ಕಥಾ ಬಿಂದು ಪ್ರಕಾಶನ ಮಂಗಳೂರು,ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಶತಮಾನೋತ್ಸವ ಸಮಿತಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕವಿಗೋಷ್ಠಿಯನ್ನು ಏರ್ಪಡಿಸಲಾಗಿತ್ತು.

Advertisement
Previous Post

ಬಂಟ್ವಾಳ : ಭೂಮಾಪಕ ರಾಮಚಂದ್ರ ನಿಧನ..!!

Next Post

ಪಿಎಂಜಿಎಸ್‌ವೈ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸವಾಲುಗಳನ್ನು ಬಗೆಹರಿಸಿ | ಲೋಕಸಭೆಯಲ್ಲಿ ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ..!!

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page