Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಧರ್ಮಸ್ಥಳ : ಪದ್ಮಲತಾ ಸಾವು ಪ್ರಕರಣ : ಮರು ತನಿಖೆಗೆ ಅಕ್ಕ ಇಂದ್ರಾವತಿ ಎಸ್‌ಐಟಿಗೆ ದೂರು..!!

August 12, 2025
in Featured, ಕ್ರೈಮ್, ಬೆಳ್ತಂಗಡಿ
0
ಧರ್ಮಸ್ಥಳ : ಪದ್ಮಲತಾ ಸಾವು ಪ್ರಕರಣ : ಮರು ತನಿಖೆಗೆ ಅಕ್ಕ ಇಂದ್ರಾವತಿ ಎಸ್‌ಐಟಿಗೆ ದೂರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ನೆಲ್ಯಾಡಿ: 39 ವರ್ಷದ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಪದ್ಮಲತಾ(17) ಸಾವಿನ ಪ್ರಕರಣದ ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಕೆಯ ಅಕ್ಕ, ನೆಲ್ಯಾಡಿ ಗ್ರಾಮದ ಪಾದೆಕೊಪ್ಪ ನಿವಾಸಿ ಇಂದ್ರಾವತಿ ಅವರು ಆ.11ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ಎಸ್‌ಐಟಿಗೆ ದೂರು ನೀಡಿದ್ದಾರೆ.

Advertisement

ಸಿ ಪಿ ಎಂ ಮುಖಂಡರೊಂದಿಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ಅವರು ಸಹೋದರಿ ಪದ್ಮಲತಾ ಸಾವಿನ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ದೂರು ನೀಡಿದ್ದಾರೆ.

Advertisement

ಉಜಿರೆ ಎಸ್‌ಡಿಎಂ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ 17ರ ಹರೆಯದ ಪದ್ಮಲತಾ ಅವರು 1986ರ ಡಿಸೆಂಬರ್ 22ರಂದು ಸಂಜೆ ಉಜಿರೆಯಿಂದ ಧರ್ಮಸ್ಥಳ ಬಸ್ಸು ನಿಲ್ದಾಣಕ್ಕೆ ಬಸ್ಸಿನಲ್ಲಿ ಬಂದ ಬಳಿಕ ಮನೆಗೆ ಬಾರದೇ ನಾಪತ್ತೆಯಾಗಿದ್ದರು.

ಸುಮಾರು 56 ದಿನಗಳ ಬಳಿಕ ಅಂದರೆ ಫೆಬ್ರವರಿ 17, 1987ರಂದು ಪದ್ಮಲತಾ ಅವರ ಶವ ಕುದ್ರಾಯ ಬಳಿ ನದಿ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಮೃತದೇಹದಲ್ಲಿದ್ದ ಬಟ್ಟೆ ಹಾಗೂ ಕೈಯಲ್ಲಿದ್ದ ವಾಚ್‌ನ ಆಧಾರದಲ್ಲಿ ಆಕೆಯ ತಂದೆ ಎಂ.ಕೆ.ದೇವಾನಂದನ್ ಅವರು ಮೃತದೇಹ ಪದ್ಮಲತಾ ಅವರದ್ದೇ ಎಂದು ಗುರುತು ಪತ್ತೆ ಹಚ್ಚಿದ್ದರು.

ಆರಂಭದಲ್ಲಿ ಬೆಳ್ತಂಗಡಿ ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದ್ದು ರಾಜ್ಯದಾದ್ಯಂತ ನಡೆದ ಹೋರಾಟದ ಹಿನ್ನೆಲೆಯಲ್ಲಿ ಆಗಿನ ಸರಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಪೊಲೀಸರು ತನಿಖೆ ನಡೆಸಿ ಇದೊಂದು ಪತ್ತೆ ಹಚ್ಚಲಾಗದ ಪ್ರಕರಣ ಎಂದು ಪದ್ಮಲತಾ ಮನೆಯವರಿಗೆ ಹಿಂಬರಹ ನೀಡಿದ್ದರು.

ಆ ಬಳಿಕ ಪ್ರಕರಣ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಅನಾಮಿಕ ವ್ಯಕ್ತಿಯೋರ್ವ ದೂರು ನೀಡಿರುವ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ರಚನೆ ಮಾಡಿರುವ ಎಸ್‌ಐಟಿಗೆ ಪದ್ಮಲತಾ ಅಕ್ಕ ಇಂದ್ರಾವತಿ ಅವರು ದೂರು ನೀಡಿದ್ದು, ಪದ್ಮಲತಾ ಸಾವಿನ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ್ದಾರೆ.

ಎಸ್‌ಐಟಿಗೆ ದೂರು ನೀಡಿರುವ ನೆಲ್ಯಾಡಿ ನಿವಾಸಿ ಇ೦ದ್ರಾವತಿ ಅವರು ಧರ್ಮಸ್ಥಳ ಗ್ರಾಮದ ಬೊಳಿಯಾರು ದಿ| ಎಂ.ಕೆ.ದೇವಾನಂದನ್ ಹಾಗೂ ತಂಗಮ್ಮ ದಂಪತಿಯ ಪುತ್ರಿ. ಈ ದಂಪತಿಗೆ ರವೀಂದ್ರ, ಇಂದ್ರಾವತಿ, ಚಂದ್ರಾವತಿ, ಪದ್ಮಲತಾ ಹಾಗೂ ರಮಣಿ ಐವರು ಮಕ್ಕಳು. ಇವರಲ್ಲಿ ರವೀಂದ್ರ ಮೃತಪಟ್ಟಿದ್ದು ಪದ್ಮಲತಾ ಸಾವು ನಿಗೂಢವಾಗಿದೆ.

ಇಂದ್ರಾವತಿಯವರನ್ನು 35 ವರ್ಷದ ಹಿಂದೆ ನೆಲ್ಯಾಡಿ ಗ್ರಾಮದ ಪಾದೆಕೊಪ್ಪ ನಿವಾಸಿ, ಕೃಷಿಕ ವಿಜಯನ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು.

Previous Post

ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!

Next Post

ಮಗುವಿಗೆ ಬೇಕು ದಾನಿಗಳ ಸಹಾಯ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

September 20, 2026
ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page