ಪುತ್ತೂರು: ವಿಜಯ ಸಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆ.28 ರಂದು ನಡೆಯುವ ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.17 ರಂದು ಬೆಳಗ್ಗೆ9.30 ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.