Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ಮನೆ ಕಳ್ಳತನ ಪ್ರಕರಣದ ಆರೋಪಿ ಹಾಗೂ ಸೊತ್ತುಗಳು ವಶಕ್ಕೆ..!!

August 17, 2025
in Featured, ಕ್ರೈಮ್, ನ್ಯೂಸ್, ಪುತ್ತೂರು
0
ಪುತ್ತೂರು : ಮನೆ ಕಳ್ಳತನ ಪ್ರಕರಣದ ಆರೋಪಿ ಹಾಗೂ ಸೊತ್ತುಗಳು ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ದಿನಾಂಕ: 12-08-2025 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ:83/2025 ಕಲಂ: 305 ಭಾರತೀಯ ನ್ಯಾಯ ಸಂಹಿತೆ-2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿಯಾದ ಪುತ್ತೂರು, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29)ಎಂಬಾತನನ್ನು ಪುತ್ತೂರು ಈಶ್ವರಮಂಗಲದಲ್ಲಿ ದಸ್ತಗಿರಿ ಮಾಡಲಾಗಿದ್ದು, ಆರೋಪಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.

ಸದ್ರಿ ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕರಾದ ಶ್ರೀ ರವಿ ಬಿ ಎಸ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ರವರ ನೇತೃತ್ವದ, ಎಎಸ್‌ಐ ಚಂದ್ರಶೇಖರ್, ಹೆಚ್.ಸಿ 1050 ಪ್ರವೀಣ್, ಹೆಚ್.ಸಿ 396 ಮಧು, ಹೆಚ್.ಸಿ 557 ಹರೀಶ್, ಹೆಚ್.ಸಿ 896 ಸುಬ್ರಹ್ಮಣ್ಯ, ಪಿಸಿ 452 ಆಕಾಶ್, ಪಿಸಿ 455 ಯುವರಾಜ್, ಪಿಸಿ 2394 ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್‌ರವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿರುತ್ತದೆ.

Advertisement

Previous Post

ವಿಟ್ಲ: ಇಂಟೀರಿಯರ್ ಡಿಸೈನರ್ ಕಿಶನ್ ಭಟ್ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

Next Post

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ..!!

OtherNews

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!
ಕ್ರೈಮ್

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!
ಕ್ರೈಮ್

ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

June 14, 2026
ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

June 14, 2026
ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!
ಮಂಗಳೂರು

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

June 14, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

June 14, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page