Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಸಂತ್ರಸ್ತೆ ಮನವಿಗೆ ಸ್ಪಂದನೆ, ಮನೆಗೆ ಸಿಸಿ ಕ್ಯಾಮರಾ ಅಳವಡಿಕೆ, ಪ್ರತಿ ದಿನ ಪೊಲೀಸ್ ಭೇಟಿ..!!!

August 18, 2025
in Featured, ಕ್ರೈಮ್, ಪುತ್ತೂರು
0
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಸಂತ್ರಸ್ತೆ ಮನವಿಗೆ ಸ್ಪಂದನೆ, ಮನೆಗೆ ಸಿಸಿ ಕ್ಯಾಮರಾ ಅಳವಡಿಕೆ, ಪ್ರತಿ ದಿನ ಪೊಲೀಸ್ ಭೇಟಿ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬಪ್ಪಳಿಗೆ ನಿವಾಸಿ ಕೃಷ್ಣ
ರಾವ್‌ರವರು ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣದ ಸಂತ್ರಸ್ತೆ ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಗೆ ಪೊಲೀಸರಿಂದ ಸ್ಪಂದನೆ ಸಿಕ್ಕಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ಸೂಚನೆಯಂತೆ ಸಂತ್ರಸ್ತೆ ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಪ್ರತಿ ದಿನ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಲು ಆರಂಭಿಸಿದ್ದಾರೆ.

Advertisement
Advertisement

ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಆಗಮಿಸಿದ ಸಂತ್ರಸ್ತೆ, ‘ಇತ್ತೀಚೆಗೆ ನನ್ನ ಮನೆಯ ಸುತ್ತಮುತ್ತ ಕೆಲ ಅಪರಿಚಿತ ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿದ್ದಾರೆ. ಅದರಲ್ಲೂ ರಾತ್ರಿಯ ವೇಳೆ ಅಪರಿಚಿತರು ಸಂಚರಿಸುತ್ತಿರುವುದನ್ನು ನಾನು ಮತ್ತು ನನ್ನ ತಾಯಿ ಗಮನಿಸಿದ್ದೇವೆ. ನನಗೆ ಆಗಿರುವ ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ
ನನಗೆ ನ್ಯಾಯ ಸಿಗುವುದು ನನ್ನ ಮಗುವಿನಿಂದ ಮಾತ್ರ.

ಆದ್ದರಿಂದ ನನ್ನ ಮಗುವಿನ ಜೀವಕ್ಕೆ ಯಾರಿಂದಲಾದರೂ ಅಪಾಯವಾಗುವ ಬಗ್ಗೆ ಭಯವಿರುವುದರಿಂದ ನನಗೆ ಮತ್ತು ನನ್ನ ಮಗುವಿಗೆ ಪೊಲೀಸ್ ರಕ್ಷಣೆ ನೀಡಬೇಕು’ ಎಂದು ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ, ಹಾಗೂ ತಂದೆ, ತಾಯಿಯ ಉಪಸ್ಥಿತಿಯಲ್ಲಿ ಮನವಿ ಮಾಡಿದ್ದರು.

Advertisement

ಈ ಮನವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಸಂತ್ರಸ್ತೆ ಮನೆಗೆ ಸಿಸಿ ಕ್ಯಾಮರಾ ಅಳವಡಿಸಿದ್ದು ಪ್ರತಿ ದಿನ ಸಂತ್ರಸ್ತೆ ಮನೆಗೆ ಪೊಲೀಸರು ಭೇಟಿ ನೀಡಿ ಮನೆ ಮಂದಿಯನ್ನು ವಿಚಾರಿಸುತ್ತಿದ್ದಾರೆ.

ಮನೆಯ ಬಳಿ ಅಪರಿಚಿತರು ತಿರುಗಾಡುತ್ತಿರುವ ಹಿನ್ನೆಲೆಯಲ್ಲಿ ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಮನೆಯ ನಾಲ್ಕು ದಿಕ್ಕುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

Previous Post

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ..!!

Next Post

ಪುತ್ತೂರು ಸಂತ್ರಸ್ತೆಯಿಂದ ಹಣ ಪಡೆದು ವಂಚನೆ ಆರೋಪ : ತರಾಟೆಗೆತ್ತಿ ಹಣ ವಾಪಾಸ್ ಕೊಡಿಸಿದ ಪ್ರತಿಭಾ ಕುಳಾಯಿ ; ಆಡಿಯೋ ವೈರಲ್ ..!!

OtherNews

ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ   – ಆಡಿಯೋ ವೈರಲ್ : ಆಡಿಯೋ ಎಡಿಟ್ ಆರೋಪ…!???
Featured

ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನ ಆರೋಪ : ತಂದೆ ಮಗನ ವಿರುದ್ಧ ಪ್ರಕರಣ ದಾಖಲು..!

April 28, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಉದ್ಯೋಗಾವಕಾಶ…!!!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!
Featured

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಉಪ್ಪಿನಂಗಡಿ: ಒಂಟಿ ಮಹಿಳೆ ಸಾವು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!!

April 27, 2026

Leave a Reply Cancel reply

Your email address will not be published. Required fields are marked *

Recent News

ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ   – ಆಡಿಯೋ ವೈರಲ್ : ಆಡಿಯೋ ಎಡಿಟ್ ಆರೋಪ…!???

ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನ ಆರೋಪ : ತಂದೆ ಮಗನ ವಿರುದ್ಧ ಪ್ರಕರಣ ದಾಖಲು..!

April 28, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಉದ್ಯೋಗಾವಕಾಶ…!!!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page