Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಆ.24) : ವಿಟ್ಲದಲ್ಲಿ ಜನಪ್ರಿಯ ಹೆಲ್ತ್ ಸೆಂಟರ್ ಉದ್ಘಾಟನೆ..!!

August 22, 2025
in ಪುತ್ತೂರು, ಬಂಟ್ವಾಳ
0
(ಆ.24) : ವಿಟ್ಲದಲ್ಲಿ ಜನಪ್ರಿಯ ಹೆಲ್ತ್ ಸೆಂಟರ್ ಉದ್ಘಾಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಜನಪ್ರಿಯ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯು ಈಗಾಗಲೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಉತ್ತಮ ಆರೋಗ್ಯ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಇದೀಗ ವಿಟ್ಲದಲ್ಲಿ ಮೊಟ್ಟ ಮೊದಲ ಬಾರಿಗೆ ಜನಪ್ರಿಯ ಹೆಲ್ತ್ ಸೆಂಟರ್ ವಿಟ್ಲದ ಬೊಬ್ಬೆಕೇರಿಯಲ್ಲಿ ಆಗಸ್ಟ್ 24ರ ಭಾನುವಾರ ಉದ್ಘಾಟನೆಗೊಳ್ಳಲಿದೆ ಎಂದು ಮಂಗಳೂರು ಜನಪ್ರಿಯ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಸಿಇಓ ಡಾ. ಕಿರಾಶ್ ಪರ್ತಿಪ್ಪಾಡಿ ತಿಳಿಸಿದರು.

Advertisement
Advertisement

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೂಲತಃ ವಿಟ್ಲ ಕಂಬಳಬೆಟ್ಟು ನಿವಾಸಿ ಬದ್ರಿಯಾ ಮನೆತನದ ಡಾ. ವಿ.ಕೆ ಅಬ್ದುಲ್ ಬಶೀರ್ ಅವರ ನೇತೃತ್ವದಲ್ಲಿ 2014 ರಲ್ಲಿ ಹಾಸನದಲ್ಲಿ ಆರಂಭಗೊಂಡ ಆಸ್ಪತ್ರೆಯು 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು , ಈ ಆಸ್ಪತ್ರೆಯ ಮೂಲಕ ಅದೆಷ್ಟೋ ಬಡ ರೋಗಿಗಳ ಜೀವನವನ್ನು ಹಸನಾಗಿಸಿದೆ.
ಇಲ್ಲಿ ಸಂಪೂರ್ಣವಾಗಿ ಬೇರ್ಪಟ್ಟ ಕೈ ಕಾಲುಗಳ ಜೋಡಣೆಯನ್ನು ಯಶಸ್ವಿಯಾಗಿ ನಡೆಸಿದ ಹಿರಿಮೆ ನಮ್ಮ ಆಸ್ಪತ್ರೆಗಿದೆ.
ಈಗಾಗಲೇ ಒಂದು ವರ್ಷದ ಹಿಂದೆ ಮಂಗಳೂರಿನ ಪಡೀಲ್ ನಲ್ಲಿ ಖ್ಯಾತ ವೈದ್ಯರನ್ನೊಳಗೊಂಡ ಅಸ್ಪತ್ರೆಯು ಕಾರ್ಯನಿರ್ವಹಿಸುತ್ತಿದೆ. ವೈದ್ಯಕೀಯ ಸೇವೆಯ ಜೊತೆಗೆ ಜನಪ್ರಿಯ ಫೌಂಡೇಶನ್ ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ 2021 ರಿಂದ ವಿಟ್ಲದ ಕಂಬಳಬೆಟ್ಟುವಿನಲ್ಲಿ ಜನಪ್ರಿಯ ಸೆಂಟ್ರಲ್ ಸ್ಕೂಲ್ ಯಶಸ್ವಿಯಾಗಿ ಮುನ್ನಡೆಯುತ್ತಿದೆ.
ಗ್ರಾಮೀಣ ಭಾಗದ ಜನತೆಗೆ ಇನ್ನಷ್ಟು ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ವಿಟ್ಲದ ಬೊಬ್ಬೆಕೇರಿ ಪಾಣೆಮಜಲು ಎಂಬಲ್ಲಿರುವ ಹರಿಹರ ಕಾಂಪ್ಲೆಕ್ಸ್ ನಲ್ಲಿ ಸುಸಜ್ಜಿತ ಹಾಗೂ ನುರಿತ ವೈದ್ಯರನ್ನೊಳಗೊಂಡ ಜನಪ್ರಿಯ ಹೆಲ್ತ್ ಸೆಂಟರ್ ಇದರ ಲೋಕಾರ್ಪಣ ಕಾರ್ಯಕ್ರಮವು ನಡೆಯಲಿದೆ.

Advertisement

ಇಲ್ಲಿ ವಾರದ ವಿವಿಧ ದಿನಗಳಲ್ಲಿ ಬೇರೆ ಬೇರೆ ವಿಭಾಗದ ತಜ್ಞ ವೈದ್ಯರು ಬೇಟಿ ನೀಡಿ ರೋಗಿಗಳ ಸಂದರ್ಶನ ನಡೆಸಲಿದ್ದಾರೆ. ಎಕ್ಸ್ ರೇ, ಪ್ರಯೋಗಾಲಯ, ಸ್ಕ್ಯಾನಿಂಗ್, ಔಷಧಾಲಯ ಒಳಗೊಂಡಿದೆ.

Advertisement

ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದು, ಧಾರ್ಮಿಕ ಪಂಡಿತರಾದ ಅಲ್ ಹಾಜಿ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಹಾಗೂ ವಿಟ್ಲ ಶೋಕ ಮಾತಾ ಇಗರ್ಜಿಯ ಧರ್ಮಗುರುಗಳಾದ ಫಾ. ಐವನ್ ಮೈಕಲ್ ರೊಡ್ರಿಗಸ್ ಸಂದೇಶ ನೀಡಲಿದ್ದಾರೆ

ಅಧ್ಯಕ್ಷತೆಯನ್ನು ಜನಪ್ರಿಯ ಫೌಂಡೇಶನ್ ಇದರ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ವಿ.ಕೆ ಅಬ್ದುಲ್ ಬಶೀರ್ ಅವರು ವಹಿಸಲಿದ್ದಾರೆ.

ಜನಪ್ರಿಯ ಹೆಲ್ತ್ ಸೆಂಟರ್ ಅನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

ಸ್ಕ್ಯಾನಿಂಗ್ ಮತ್ತು ಎಕ್ಸ್ ರೇ ಕೊಠಡಿಯನ್ನು ಮಾಜಿ ಸಚಿವರಾದ ಬಿ ರಮಾನಾಥ ರೈ ಅವರು ಉದ್ಘಾಟಿಸಲಿದ್ದಾರೆ.

ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಪ್ರಯೋಗಾಲಯವನ್ನು ಯು ಟಿ ಇಫ್ತಿಕರ್ ಫರೀದ್ ಅಲಿ ಅವರು ಉದ್ಘಾಟಿಸಲಿದ್ದಾರೆ.

ಔಷಧಾಲಯವನ್ನು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಉದ್ಘಾಟನಾ ಸಮಾರಂಭ ಪ್ರಯುಕ್ತ ಅಂದೇ ವಿಟ್ಲ ಅಸುಪಾಸಿನ ಜನರಿಗಾಗಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಕೂಡ ಹಮ್ಮಿಕೊಳ್ಳಲಾಗಿದೆ. ಈ ಅರೋಗ್ಯ ಶಿಬಿರದಲ್ಲಿ ಇಸಿಜಿ, ಸಕ್ಕರೆಯ ರಕ್ತಪರೀಕ್ಷೆ, ರಕ್ತದೊತ್ತಡ ಹಾಗೂ ವೈದ್ಯರ ಸಲಹೆಗಳು ಉಚಿತವಾಗಿರುತ್ತದೆ.
ತಜ್ಞ ವೈದ್ದರುಗಳಾದ ಮೂಳೆತಜ್ಞರು, ಜನರಲ್ ಮೆಡಿಸಿನ್, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ನರರೋಗ ತಜ್ಞರು, ಕಿವಿ ಮೂಗು ಗಂಟಲು ತಜ್ಞರು ಗಳಾದ ವೈದ್ಯರ ತಂಡ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳುವರು.

ದಿನಾಂಕ 25.08.2025 ರಿಂದ 31.08.2025 ರ ವರೆಗೆ ರಕ್ತ ಪರೀಕ್ಷೆ ಪ್ರಯೋಗಾಲಯದಲ್ಲಿ ಶೇಕಡಾ 30ರಷ್ಟು, ಔಷಧಿಗಳಲ್ಲಿ ಶೇಕಡಾ 10ರಷ್ಟು ರಿಯಾಯಿತಿ ದೊರೆಯಲಿದೆ. ಈ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗೊಡಿಸಬೇಕೆಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನಿರ್ದೇಶಕ ನೌಶೀನ್ ಬದ್ರಿಯಾ, ಮಂಗಳೂರು ಜನಪ್ರಿಯ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಜನರಲ್ ಮ್ಯಾನೇಜರ್ ಇಕ್ಬಾಕ್ ವಿಟ್ಲ, ಜನಪ್ರಿಯ ಹೆಲ್ತ್ ಸೆಂಟರ್ ವೈದ್ಯ ಡಾ. ಬದ್ರುದ್ದೀನ್, ಜನಪ್ರಿಯ ಫೌಂಡೇಶನ್ ಜನರಲ್ ಮ್ಯಾನೇಜರ್ ಮೋನಿಸ್ ಅಲಿ, ಜನಪ್ರಿಯ ಆಸ್ಪತ್ರೆಯ ಮಾರ್ಕೆಟಿಂಗ್ ಮುಖ್ಯಸ್ಥ ಉಮೇಶ್ ಗೌಡ, ಪಿ ಆರ್ ಓ ಬಾತೀಷ್ ಅಳಕೆಮಜಲು ಉಪಸ್ಥಿತರಿದ್ದರು.

Previous Post

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದ ಆರೋಪಿತನ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸಲು ವಿಶ್ವಕರ್ಮ ಯುವ ಮಿಲನ್ ನಿಯೋಗ ಮನವಿ…!!!

Next Post

ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ : ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು..!!

OtherNews

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

Leave a Reply Cancel reply

Your email address will not be published. Required fields are marked *

Recent News

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ..!

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page