Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರಿನಲ್ಲಿ ಮತ್ತೊಂದು ಲಕ್ಕಿ ಸ್ಕೀಮ್ ಹೆಸರಲ್ಲಿ ವಂಚನೆ : ಇಬ್ಬರ ಬಂಧನ..!!

August 22, 2025
in Featured, ಕ್ರೈಮ್, ಮಂಗಳೂರು
0
ಮಂಗಳೂರಿನಲ್ಲಿ ಮತ್ತೊಂದು ಲಕ್ಕಿ ಸ್ಕೀಮ್ ಹೆಸರಲ್ಲಿ ವಂಚನೆ : ಇಬ್ಬರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ನಲ್ಲಿ 9 ತಿಂಗಳು 1000/- ಪಾವತಿಸಿ ಕೊನೆಯ 2 ತಿಂಗಳು 1500/- ಹೀಗೆ ಒಟ್ಟು 11 ತಿಂಗಳ ಅವಧಿಗೆ ದುಡ್ಡನ್ನು ಸ್ವೀಕರಿಸಿ ಈ ಮಧ್ಯೆ 9 ತಿಂಗಳು 1000/- ಪಾವತಿಸಿ ಕೊನೆಯ 2 ತಿಂಗಳು 1500/- ಹೀಗೆ ಒಟ್ಟು 11 ತಿಂಗಳ ಲಕ್ಕಿ ಸ್ಕೀಮ್ ನ ಹೆಸರಿನಲ್ಲಿ ಆಕರ್ಷಕ ಬಹುಮಾನ, ಬಂಪರ್ ಬಹುಮಾನಗಳಾದ ಕಾರು, ಬೈಕು, ಪ್ಲಾಟ್, ಸೈಟ್, ಚಿನ್ನದ ಉಂಗುರಗಳು ಮತ್ತು ನಗದುಗಳನ್ನು ಲಕ್ಕಿ ಡ್ರಾ ನಲ್ಲಿ ಸಿಕ್ಕಿದವರಿಗೆ ಇವುಗಳನ್ನು ಕೊಡುವುದಾಗಿ ತಿಳಿಸಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸುಮಾರು 4 ಕೋಟಿ 20 ಲಕ್ಷಕ್ಕೂ ಮೀರಿದ 3 ಸಾವಿರ ಜನರಿಗೆ ಲಕ್ಕಿ ಸ್ಕೀಮ್ ಕಂತು ಮುಗಿದ ನಂತರ ಡೆಪಾಸಿಟ್ ಮಾಡಿದ ಹಣ ಹಾಗೂ ಸರಿಯಾದ ಬಹುಮಾನಗಳನ್ನು ನೀಡದೇ ಮತ್ತು ಎಲ್ಲರಿಗೂ ಹಣವನ್ನು ನೀಡುತ್ತೇವೆ ಎಂದು ಆಶ್ವಾಸನೆ ನೀಡುತ್ತಾ ಕಾಟಿಪಳ್ಳ 2ನೇ ಬ್ಲಾಕ್ ಸಂಶುದ್ದೀನ್ ಸರ್ಕಲ್ ಬಳಿ ಇರುವ ಆಯಿಷಾ ಕಟ್ಟಡದಲ್ಲಿರುವ ನ್ಯೂ ಶೈನ್ ಎಂಟರ್ ಪ್ರೈಸಸ್ ಕಛೇರಿಯನ್ನು ಏಕಾಏಕಿಯಾಗಿ ಬಂದ್ ಮಾಡಿ ಸಾರ್ವಜನಿಕರಿಗೆ ಆಸೆ ಹುಟ್ಟಿಸಿ ವಂಚಿಸಿದ್ದು ಆರೋಪಿಗಳಾದ 1.ಅಹಮ್ಮದ್ ಖುರೇಶಿ, ಪ್ರಾಯ 34 ವರ್ಷ, ತಂದೆ: ಅಬ್ಬುಬಕ್ಕರ್, ವಾಸ: ಜಿ.ಎಲ್ 1/54, 1ನೇ ಬ್ಲಾಕ್, ನಿಯರ್ ಮಹಕಾಳಿ ದೈವಸ್ಥಾನ, ಕಾಟಿಪಳ್ಳ, ಸುರತ್ಕಲ್, ಮಂಗಳೂರು ತಾಲೂಕು, ದ.ಕ ಜಿಲ್ಲೆ, 2.ನಝೀರ್ @ ನಾಸೀರ್, ಪ್ರಾಯ 39 ವರ್ಷ, ತಂದೆ: ದಿ||ಪಿ.ಐ ಹಸನಬ್ಬ, ವಾಸ: ಜಿ.ಎಲ್. 2/7, 2ನೇ ಬ್ಲಾಕ್, ಕಾಟಿಪಳ್ಳ, ನಿಯರ್ ಕೋರ್ದಬ್ಬು ದ್ವಾರ, ಸುರತ್ಕಲ್ ಮಂಗಳೂರು ತಾಲೂಕು, ದ.ಕ ಜಿಲ್ಲೆ ರವರ ವಿರುದ್ಧ ಶ್ರೀ ಶಿವ ಪ್ರಸಾದ್, ಪ್ರಾಯ 38 ವರ್ಷ, ತಂದೆ: ಆನಂದ ಸಾಲ್ಯಾನ್, ವಾಸ: ಮನೆ ನಂಬ್ರ 2/53/6, ಚಂದ್ರವತಿ ನಿಲಯ, ಪೊನ್ನಗಿರಿ ರಸ್ತೆ, ಸೂರಿಂಜೆ ಗ್ರಾಮ, ಸುರತ್ಕಲ್, ಮಂಗಳೂರು ತಾಲೂಕು, ದ.ಕ ಜಿಲ್ಲೆ ರವರು ದೂರು ನೀಡಿದ್ದು ಇದೊಂದು ಅನಿಯಂತ್ರಿತ ಠೇವಣಿ ಯೋಜನೆ ಆಗಿದ್ದು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಇಲ್ಲದೇ ಸಾರ್ವಜನಿಕರಿಂದ ನ್ಯೂ ಶೈನ್ ಎಂಟರ್ ಪ್ರೈಸಸ್ ಹೆಸರಿನಲ್ಲಿ ಸುಮಾರು 4 ಕೋಟಿ 20 ಲಕ್ಷಕ್ಕಿಂತ ಅಧಿಕ ಹಣ ಸಂಗ್ರಹಣೆ ಮಾಡಿ ವಂಚನೆಗೈದು, ನಂಬಿಕೆ ದ್ರೋಹ, ವಂಚನೆಗೈದ ಬಗ್ಗೆ ದಿನಾಂಕ: 16.08.2025 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ 107/2025 ಕಲಂ 316(2), 318(4) ಬಿ.ಎನ್.ಎಸ್ ಮತ್ತು ಕಲಂ 21 ಅನಿಯಂತ್ರಿತ ಠೇವಣಿ ನಿಷೇಧ ಕಾಯ್ದೆ (BUDS Act) ರಂತೆ ಪ್ರಕರಣ ದಾಖಲಾಗಿರುತ್ತದೆ.

Advertisement
Advertisement
Advertisement

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಹಮ್ಮದ್ ಖುರೇಶಿ ಹಾಗೂ ನಜೀರ್ @ ನಾಸೀರ್ ರವರನ್ನು ದಿನಾಂಕ: 19.08.2025 ರಂದು ದಸ್ತಗಿರಿ ಮಾಡಿ ದಿನಾಂಕ:19.08.2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆಯ ಸಂಬಂಧ ಆರೋಪಿತರನ್ನು ದಿನಾಂಕ: 25.08.2025 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದು ತನಿಖೆಯನ್ನು ಮುಂದುವರೆಸಿರುವುದಾಗಿದೆ. ಆರೋಪಿ ಅಹಮ್ಮದ್ ಖುರೇಶಿಯ ಹೇಳಿಕೆಯಲ್ಲಿ ವಫಾ ಎಂಟರ್ ಪ್ರೈಸಸ್ ಲಕ್ಕಿ ಸ್ಕೀಂ ನ ಅಬ್ದುಲ್ ವಹಾಬ್ ಮತ್ತು ಬಶೀರ್ ಇವರೊಂದಿಗೆ ಸೇರಿ ಈ ಹಿಂದೆ ನಡೆಸಿರುವ ಲಕ್ಕಿ ಸ್ಕೀಮ್ ನ ಯೋಜನೆಗಳ ಬಗ್ಗೆ ಕೂಡ ತನಿಖೆಯನ್ನು ಮಾಡಲಾಗುತ್ತಿದೆ.

ಆರೋಪಿತರ ಪೈಕಿ ಅಹಮ್ಮದ್ ಖುರೇಶಿ ಈತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸರಕಾರಿ ನೌಕರನಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ 1 ಪ್ರಕರಣ ದಾಖಲಾಗಿರುತ್ತದೆ. ಆರೋಪಿ ನಝೀರ್ ಯಾನೇ ನಾಸೀರ್ ಈತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ ದಾಖಲಾಗಿರುತ್ತದೆ.

Advertisement
Advertisement

ಆರೋಪಿತರು ಆಯಿಷಾ ಕಾಂಪ್ಲೆಕ್ಸ್ ನ ಕಛೇರಿ, ಬಿ.ಎಂ.ಆರ್ ಕಾಂಪ್ಲೆಕ್ಸ್ ನ ಕಛೇರಿ ಹಾಗೂ ಶೈನ್ ಮಾರ್ಟ್ ಕಛೇರಿಯಲ್ಲಿ ಕೃತ್ಯಕ್ಕೆ ಉಪಯೋಗಿಸಿದ ಕಂಪ್ಯೂಟರ್ ಉಪಕರಣಗಳು, ಡ್ರಾ ಕಾಯಿನ್, ಲಕ್ಕಿ ಡ್ರಾ ಪೆಟ್ಟಿಗೆ, ರಿಜಿಸ್ಟರ್ ಗಳು, ಡಿವಿಆರ್ ಗಳನ್ನು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಆರೋಪಿತರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳು, ಚಿನ್ನಾಭರಣಗಳ ಖರೀದಿ, ನಿವೇಶನ, ವಾಹನ ಖರೀದಿ, ಮನೆ, ಕಛೇರಿಯಲ್ಲಿದ್ದ ಕಂಪ್ಯೂಟರ್ ಉಪಕರಣಗಳನ್ನು ಹಾಗೂ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಈ ಕಾಯ್ದೆಯಂತೆ ಆರೋಪಿತರು ಲಕ್ಕಿ ಸ್ಕೀಮ್ ನ ಹಣದಲ್ಲಿ ಖರೀದಿಸಿದ ಮನೆ, ನಿವೇಶನ, ಪ್ಯ್ಲಾಟ್, ವಾಹನಗಳು, ಚಿನ್ನಾಭರಣಗಳು ಹಾಗೂ ಇನ್ನಿತರ ವಸ್ತುಗಳ ಜಪ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಯವರಿಗೆ, ಉಪ ವಿಭಾಗ ದಂಡಾಧಿಕಾರಿಯವರಿಗೆ, ಕಂದಾಯ ಇಲಾಖೆಯವರಿಗೆ ಪತ್ರ ವ್ಯವಹಾರವನ್ನು ಮಾಡಲಾಗಿರುತ್ತದೆ.

ಸದ್ರಿ ಲಕ್ಕಿ ಸ್ಕೀಮ್ ಗಳಿಗೆ ಸೇರಿದ ಸದಸ್ಯರು ಹಾಗೂ ಸದಸ್ಯರಿಂದ ಹಣ ಸಂಗ್ರಹಣೆ ಮಾಡಿದ ಏಜೆಂಟ್ ರವರುಗಳು ಸಂಬಂಧಿಸಿದ ದಾಖಲಾತಿಯೊಂದಿಗೆ ಠಾಣೆಗೆ ಬಂದು ಹೇಳಿಕೆಯನ್ನು ನೀಡುವುದು.

ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಮಾನ್ಯ ಮೇಲಾಧಿಕಾರಿಯವರ ಮಾರ್ಗದರ್ಶನದಲ್ಲಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಘುನಾಯಕ, ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಧಾಕೃಷ್ಣ, ಸುಕೇತ್ ಜಿ ಕೋಟ್ಯಾನ್ ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್, ನಾಗರಾಜ್, ಸತೀಶ್ ಸತ್ತಿಗೇರಿ, ಮಹೇಶ್ ಎನ್, ಶಫೀವುಲ್ಲಾ ಸನತಾಯಿ, ದೇವರಾಜ್, ಸುನೀಲ್ ಕುಸನಾಳ ರವರು ಆರೋಪಿ ಪತ್ತೆಯ ಬಗ್ಗೆ ಭಾಗವಹಿಸಿರುತ್ತಾರೆ.

Advertisement
Previous Post

ಲಕ್ಕಿ ಸ್ಕೀಮ್ ಹೆಸರಲ್ಲಿ ವಂಚನೆ : ಇಬ್ಬರು ಅರೆಸ್ಟ್..!!

Next Post

ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್, ಎಂಬ ವಕೀಲರ ವಿರುದ್ಧ ಪ್ರಕರಣ ದಾಖಲು…!!

OtherNews

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!
ಕ್ರೈಮ್

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026

Leave a Reply Cancel reply

Your email address will not be published. Required fields are marked *

Recent News

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page