Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

15 ವರ್ಷಗಳಿಂದ ಬಡ ಮಾಂಕು ಕೊರಗರಿಗೆ ದೊರಕದೆ ಇದ್ದ ದಾಖಲೆಪತ್ರಗಳನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮೂಲಕ ದೊರಕಿಸಿದ ದೇವಿಪ್ರಸಾದ್ ಶೆಟ್ಟಿ ಹಾಗೂ ಧನಂಜಯ ಪಾದೆ..!!

August 24, 2025
in ಬಂಟ್ವಾಳ
0
15 ವರ್ಷಗಳಿಂದ ಬಡ ಮಾಂಕು ಕೊರಗರಿಗೆ ದೊರಕದೆ ಇದ್ದ ದಾಖಲೆಪತ್ರಗಳನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮೂಲಕ ದೊರಕಿಸಿದ ದೇವಿಪ್ರಸಾದ್ ಶೆಟ್ಟಿ ಹಾಗೂ ಧನಂಜಯ ಪಾದೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹಿಂದುಳಿದ ಕೊರಗ ಸಮುದಾಯದ ವೃದ್ಧ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ನಿವಾಸಿ ಮಾಂಕು ಕೊರಗ ಅವರಿಗೆ ಮಂಜೂರಾದ ಜಾಗದ ದಾಖಲೆ ಪತ್ರಗಳ ಯಥಾಪ್ರತಿಗೆ ಕಳೆದ 15 ವರ್ಷಗಳಿಂದ ತಾಲೂಕು ಕಚೇರಿಗೆ ನಿರಂತರವಾಗಿ ಅಲೆಯುತ್ತಿದ್ದು ಕಳೆದೆರೆಡು ದಿನಗಳ ಹಿಂದೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪ್ರಯತ್ನದಿಂದ ಇದೀಗ ದಾಖಲೆಪತ್ರಗಳು ದೊರಕಿದೆ.

Advertisement
Advertisement

15 ವರ್ಷಗಳ ಹಿಂದೆ ತನ್ನ ಜಮೀನಿನ ಗಡಿಗುರುತು ಮಾಡುವ ಸಲುವಾಗಿ ಮಾಂಕು ಕೊರಗ ಅವರು ತನ್ನ ದಾಖಲೆಗಳ ಸಹಿತ ಬಂಟ್ವಾಳ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದರು. ಆದರೆ ಅಲ್ಲಿಯ ಸಿಬ್ಬಂದಿಗಳಿಂದ ಆ ದಾಖಲೆಪತ್ರಗಳ ಕಡತಗಳು ಕಾಣೆಯಾಗಿದ್ದು. ಈ ಬಗ್ಗೆ ಅದರ ಯಥಾಪ್ರತಿಯನ್ನು ನೀಡುವಂತೆ ಅರ್ಜಿ ಸಲ್ಲಿಸಿದರೂ ಕೂಡ ನಿರಂತರವಾಗಿ ಅಲೆದಾಟ ನಡೆಸಿ ಬಡ ಮಾಂಕು ಕೊರಗರನ್ನು ಇಲಾಖೆ ಹೈರಾಣಿಗಿಸಿತ್ತು‌. ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರಾದ ದೇವಿಪ್ರಸಾದ್ ಶೆಟ್ಟಿ ಬೆಂಜತ್ತಿಮಾರ್ ಹಾಗೂ ಧನಂಜಯ ಪಾದೆ ಅವರು ಮಾಂಕು ಕೊರಗರ ಪರವಾಗಿ ನಿರಂತರವಾಗಿ ಹೋರಾಟ ನಡೆಸಿದರು, ಅಧಿಕಾರಿವರ್ಗದವರ ಅಸಹಕಾರದ ನಡುವೆ ಕೊನೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಅಧಿಕಾರಿ ವರ್ಗಕ್ಕೆ ಒತ್ತಡ ಹಾಕಿಸಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ದಾಖಲೆಗಳ ಯಥಾಪ್ರತಿಯನ್ನು ಮಾಂಕು ಕೊರಗವರಿಗೆ ಹಸ್ತಾಂತರಿಸಿದರು.

ಈ ಬಗ್ಗೆ ವೀರಕಂಭದ ಗ್ರಾಮಸ್ಥರು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಈ ಬಗ್ಗೆ ನಿರಂತರ ಹೋರಾಟ ನಡೆಸಿದ ದೇವಿಪ್ರಸಾದ್ ಶೆಟ್ಟಿ ಬೆಂಜತ್ತಿಮಾರ್ ಹಾಗೂ ಧನಂಜಯ ಪಾದೆ ಅವರಿಗೆ ಅಭಿನಂದನೆ ಸಲ್ಲಿಸಿದಾರೆ.

Advertisement
Previous Post

ಧರ್ಮಸ್ಥಳ : AI ಆಧಾರಿತ ಸುಳ್ಳು ವಿಡಿಯೋ ಮಾಡಿದ ಆರೋಪ: ಉಪ್ಪಿನಂಗಡಿ ಠಾಣೆಗೆ ದೂರು..!!

Next Post

ಕಿಲ್ಲೆ ಮಹಾಗಣಪತಿಗೆ ಈ ಬಾರಿ ಸ್ವರ್ಣಲೇಪಿತ ಸೊಂಡಿಲು ಮತ್ತು ಕರ್ಣದ್ವಯಗಳ ಸಮರ್ಪಣೆ..!!

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.