ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಹುಟ್ಟುಹಬ್ಬದ ಪ್ರಯುಕ್ತ A R ವಾರಿಯರ್ಸ್ ಮತ್ತು ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಪುತ್ತೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಇದರ ಜಂಟಿ ಆಶ್ರಯದಲ್ಲಿ ಕೆ ಎಂ ಸಿ ಆಸ್ಪತ್ರೆ ರಕ್ತನಿಧಿ ಅತ್ತಾವರ ಮಂಗಳೂರು ಸಹಯೋಗದೊಂದಿಗೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಸೆ.02 ರಂದು ರೋಟರಿ ಮನೀಷಾ ಹಾಲ್ ನಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿದೆ.