ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿದ್ದಾರೆ.
ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ. ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆಯಾಗಲೇಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.