ಮಂಗಳೂರು : ರವಿವಾರದಂದು ದ.ಕ. ಜಿಲ್ಲೆಯಲ್ಲಿ 525 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ:
525-ಜಿಲ್ಲೆಯಲ್ಲಿ ರವಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
583-ರವಿವಾರದಂದು ಗುಣಮುಖರಾಗಿ ಬಿಡುಗಡೆಯಾದವರು
11 ಮಂದಿ ಇಂದು ಸೋಂಕಿಗೆ ಬಲಿಯಾದವರು
7126-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು