Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಂದೀಪನಿ ಗುರು ಪ್ರಶಸ್ತಿ ಪ್ರಧಾನ ಸಮಾರಂಭ.!!

September 5, 2025
in ಪುತ್ತೂರು
0
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಂದೀಪನಿ ಗುರು ಪ್ರಶಸ್ತಿ ಪ್ರಧಾನ ಸಮಾರಂಭ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಿನಾಂಕ 05/09/ 2025ನೇ ಶುಕ್ರವಾರದಂದು ದ್ವಾರಕ ಪ್ರತಿಷ್ಠಾನ(ರಿ)ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆ ಗಳು ಪಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಸಾಂದೀಪನಿ ಗುರು ಪ್ರಶಸ್ತಿ ಪ್ರಧಾನ ಸಮಾರಂಭ ಜರಗಿತು.

Advertisement
Advertisement
Advertisement

ಈ ಸಮಾರಂಭದ ಅಧ್ಯಕ್ಷತೆಯನ್ನು ದ್ವಾರಕ ಪ್ರತಿಷ್ಠಾನ (ರಿ) ಪುತ್ತೂರು ಇದರ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ಟ ಇವರು ವಹಿಸಿ ಮಾತನಾಡಿ, ಸಮಾಜದ ಶ್ರೇಷ್ಠ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವುದು ಶಿಕ್ಷಕರ ದಿನದ ಅರ್ಥಪೂರ್ಣ ಆಚರಣೆಯಾಗಿದೆ ಮತ್ತು ದ್ವಾರಕಾ ಸಂಸ್ಥೆಯು ಈ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದರು.

ಈ ಸಮಾರಂಭದಲ್ಲಿ ಶ್ರೀಯುತ ಕೆ ಜಯರಾಜ ಆಚಾರ್ಯ ಕಳತ್ತಜೆ, ನಿವೃತ್ತ ಶಿಕ್ಷಕರು ಇವರಿಗೆ ಸಾಂದೀಪನಿ ಗುರು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Advertisement

ಶ್ರೀಯುತ ಜಯರಾಜ ಆಚಾರ್ಯ ಕಳತ್ತಜೆಯವರ ವೃತ್ತಿ ಜೀವನ ಹಾಗೂ ಶಿಕ್ಷಣ ಸೇವೆಯ ಕುರಿತು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀಯುತ ಗಣರಾಜ ಕುಂಬ್ಳೆ ಇವರು ಅಭಿನಂದನಾ ಮಾತುಗಳನ್ನಾಡಿದರು.

ಪ್ರೌಢ ಶಾಲಾ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಬಿ ಮಾತಾಜಿ ಇವರು ಶ್ರೀ .ಕೆ. ಜಯರಾಜ ಆಚಾರ್ ಕಳತ್ತಜೆಯವರ ಪ್ರಶಸ್ತಿ ಪತ್ರವನ್ನು ವಾಚಿಸಿದರು. ದ್ವಾರಕಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್, ನಿವೃತ್ತ ಶಿಕ್ಷಕರಾದ ಶ್ರೀ ಕೆ ಜಯರಾಜ ಆಚಾರ್ಯ ಮತ್ತು ದಂಪತಿಗಳನ್ನು ಶಾಲು,ಹಾರ, ಫಲ ಪುಷ್ಪ, ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶ್ರೀ ಕಳತ್ತಜೆಯವರು ಶಿಕ್ಷಕರ ವೃತ್ತಿಧರ್ಮ ಹಾಗೂ ವೃತ್ತಿಪರತೆಯ ಕುರಿತು ಅನುಭವವನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲ ಕರಾದ ಶ್ರೀ ವಿಘ್ನೇಶ್ ಹಿರಣ್ಯ, ಶ್ರೀಯುತ ಗಣರಾಜ್ಯ ಕುಂಬ್ಳೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ್, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ಅವರು ಉಪಸ್ಥಿತರಿದ್ದರು. ಬೆಳಗಿನ ಸಮಯದಲ್ಲಿ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಶಿಕ್ಷಕರಿಗಾಗಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಶಿಕ್ಷಕರ ದಿನಾಚರಣೆ ಪ್ರಯುಕ್ತ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಶಿಕ್ಷಕರಿಗೆ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರನ್ನು, ಗೌರವಿಸಲಾಯಿತು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಬಹುಮಾನದ ಪಟ್ಟಿಯನ್ನು ಶ್ರೀಮಾನ್ ವಿಶ್ವನಾಥ್ ಬಿ ಅವರು ವಾಚಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ವಿಘ್ನೇಶ್ ಹಿರಣ್ಯ ಸ್ವಾಗತಿಸಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ್ ಅವರು ವಂದಿಸಿದರು.

ಶ್ರೀಮತಿ ಭವಿತಾ ಮಾತಾಜಿ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮಾನ್ ಎಸ್, ಜಿ ಕೃಷ್ಣ, ನಿವೃತ್ತ ಮುಖ್ಯ ಗುರುಗಳಾದ ಶ್ರೀಮಾನ್ ನಾರಾಯಣ ಪಾಟಾಳಿ, ನಿವೃತ್ತ ಮುಖ್ಯ ಗುರುಗಳಾದ ಶ್ರೀಮತಿ ಶಂಕರಿ ಮಾತಾಜಿ, ಶ್ರೀಯುತ,ಕೆ.ಜಯರಾಜ್ ಆಚಾರ್ಯರ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Previous Post

ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ..!!

Next Post

ಜಾನುವಾರು ಕಳವು : ಮರುದಿನ ಅಂಗಾಂಗಳು ಪತ್ತೆ: ಮೂವರು ಅರೆಸ್ಟ್..!!

OtherNews

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!
ಪುತ್ತೂರು

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page