ಪುತ್ತೂರು: ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ(60) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು ಮುಂಜಾನೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.