ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.11 ರಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಭಾಭವನದಲ್ಲಿ ಬ್ಯಾಂಕ್ ನ ಅಧ್ಯಕ್ಷ ಯಚ್ ಜಗನ್ನಾಥ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸದಸ್ಯರು ಕ್ಲಪ್ತ ಸಮಯಕ್ಕೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣ ಮುರಳಿ ಶ್ಯಾಮ್ ಕೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.