Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
in Featured, ಪುತ್ತೂರು, ರಾಜಕೀಯ
0
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ಈಡೇರಿಸದ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನ ಕುರಿತು, ಪಕ್ಷದ ಸಭೆಯಲ್ಲಿ ಚರ್ಚೆಯಾದಾಗ ಉತ್ತರ ನೀಡುತ್ತೇನೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

Advertisement
Advertisement
Advertisement

ಇದು ರಾಜ್ಯ ಮಟ್ಟದ ನಿರ್ಧಾರ ಎಂದು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಹೇಳಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ನಂತರದಲ್ಲಾದ ರಾಜಕೀಯ ಬೆಳವಣಿಗೆಯಲ್ಲಿ, ಪಕ್ಷಕ್ಕೆ ಮರು ಸೇರ್ಪಡೆ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರಿಗೆ ನೀಡಿದ್ದ ಭರವಸೆಗಳು ಈಡೇರದೇ ಇದ್ದ ಹಿನ್ನೆಲೆಯಲ್ಲಿ, ಪುತ್ತಿಲ ಪರಿವಾರದಲ್ಲಿ ಸಕ್ರಿಯರಾಗಿರುವ ಬಿಜೆಪಿ ಪ್ರಮುಖರು ತುರ್ತು ಸಭೆ ಸೇರಿ ಕೈಗೊಂಡಿರುವ ತೀರ್ಮಾನದ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರನ್ನು ಸಂಪರ್ಕಿಸಿದಾಗ, ಈ ವಿಚಾರ ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದ ಸಂದರ್ಭ ಉತ್ತರ ನೀಡುತ್ತೇನೆ ಹೊರತು ಯಾರೋ ಎಲ್ಲೆಲ್ಲಿಯೋ ಕುಳಿತು ಸಭೆ ಮಾಡಿದ್ದಕ್ಕೆಲ್ಲ ಉತ್ತರ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

Advertisement
Advertisement

ರಾಜ್ಯ ಮಟ್ಟದ ವಿಚಾರ: ಪುತ್ತಿಲ ಪರಿವಾರದ ಬಿಜೆಪಿ ಪ್ರಮುಖರ ತುರ್ತು ಸಭೆ ನಡೆದಿರುವುದು ತಿಳಿದಿದೆ. ಆದರೆ ಇದು ನಮ್ಮ ಮಂಡಲದ ವತಿಯಿಂದ ಆಗುವ ವಿಚಾರ ಅಲ್ಲ. ರಾಜ್ಯ ಮಟ್ಟದ ನಿರ್ಧಾರ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದ್ದಾರೆ.

ಪುತ್ತಿಲ ಪರಿವಾರ ಪಕ್ಷದೊಂದಿಗೆ ವಿಲೀನವಾದ ವಿಚಾರ ರಾಜ್ಯ ಮಟ್ಟದಲ್ಲಿ ಆಗಿರುವುದು. ಅದಾದ ಬಳಿಕ ಅವರ ಕಡೆಯಿಂದ ಇಬ್ಬರಿಗೆ ಪಕ್ಷದಲ್ಲಿ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿತ್ತು.

ಅರುಣ್ ಕುಮಾರ್ ಪುತ್ತಿಲರಿಗೆ ಜವಾಬ್ದಾರಿ ಕೊಡುವ ಕುರಿತು ಪ್ರಧಾನ ಕಾರ್ಯದರ್ಶಿಗಳು ಬೇಡಿಕೆ ಇಟ್ಟಿದ್ದರು. ಆದರೆ, ಅದರ ಬಗ್ಗೆ ತೀರ್ಮಾನ ಮಾಡುವುದು ರಾಜ್ಯಮಟ್ಟದಲ್ಲಿ ಎಂದಿರುವ ಉಜಿರೆಮಾರು, ರಾಜ್ಯದಲ್ಲಿಯೂ ವಿಜಯೇಂದ್ರ ಅವರ ನಾಯಕತ್ವವು ಪರಿಪೂರ್ಣ ಆಗಿಲ್ಲ.ಹಾಗಾಗಿ ಅರುಣ್ ಕುಮಾರ್ ಪುತ್ತಿಲರಿಗೆ ಜವಾಬ್ದಾರಿ ಕೊಡುವ ವಿಚಾರ ಮಂಡಲ ಮಟ್ಟದಲ್ಲೂ ಇಲ್ಲ,ಜಿಲ್ಲಾಮಟ್ಟದಲ್ಲೂ ಇಲ್ಲ. ರಾಜ್ಯಮಟ್ಟದಲ್ಲಿಯೇ ತೀರ್ಮಾನ ಆಗಬೇಕಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Advertisement
Previous Post

ವಕೀಲ, ಹವ್ಯಾಸಿ ಛಾಯಾಗ್ರಾಹಕ ತೀರ್ಥಪ್ರಸಾದ್ ಮುಂಗ್ಲಿಮನೆ ನಿಧನ..!!

Next Post

ಫೇಸ್ ಬುಕ್ ಪೋಸ್ಟ್: ಮಹೇಶ್ ವಿಕ್ರಮ್ ಹೆಗ್ಡೆ ಅರೆಸ್ಟ್: ನ್ಯಾಯಾಂಗ ಬಂಧನ..!!

OtherNews

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!
Featured

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!
Featured

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!
Featured

ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!

March 1, 2026
ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ರದ್ದು..!
Featured

ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ರದ್ದು..!

March 1, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!
Featured

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page