ವಿಟ್ಲ: ಯುವತಿರೋರ್ವಳು ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ಯುವಕನೋರ್ವ ಅನುಚಿತ ವರ್ತನೆ ತೂರಿದ ಘಟನೆ ವಿಟ್ಲದಲ್ಲಿ ನಡೆದಿದೆ.
ಈ ಬಗ್ಗೆ ಯುವತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಠಾಣೆಗೆ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಪ್ರಮುಖರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.