ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.