ಮಂಗಳೂರಿನ ಅತ್ತಾವರದಲ್ಲಿರುವ Axis Max ltd insurance ನ ಕೇಂದ್ರ ಕಚೇರಿಯಲ್ಲಿ ಶ್ರೀ ಮಹಾಲಿಂಗೇಶ್ವರ ಸರ್ವಿಂಗ್ ಟೀಮ್ ಪುತ್ತೂರು ಇದರ ಮುಖ್ಯಸ್ಥರಾದ ಸುಶ್ಮಿತಾ ಸಾಲ್ಯಾನ್ ರವರಿಗೆ ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬನೆಯ ಜೀವನ ನಡೆಸಲು ಪ್ರೋತ್ಸಾಹಿಸಿದ್ದಕ್ಕೆ ಜಿಲ್ಲಾ ಮಟ್ಟದ ಸೇವಾರತ್ನ ಪ್ರಶಸ್ತಿಯನ್ನು Axis Bank Max Life Insurance ನ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಮುಖರು ಮತ್ತು ಸಿಬ್ಬಂಧಿ ವರ್ಗ ಪ್ರಶಸ್ತಿ ಪ್ರದಾನ ಮಾಡಿದರು.