ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ.20 ರಂದು ಸಂಜೆ 6.30 ಕ್ಕೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವಿಟ್ಲ ನಗರ ಪ್ರಕಟಣೆಯಲ್ಲಿ ತಿಳಿಸಿದೆ.