ಪುತ್ತೂರು: Mr. Aarya’s ಮೆನ್ಸ್ ವೇರ್ ಪುತ್ತೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹಿಂದೂಸ್ತಾನ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಗಾಂಧಿ ಕಟ್ಟೆ ಬಳಿ ಸೆ.26 ರಂದು ಶುಭಾರಂಭ ಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ನೂತನ ಮಳಿಗೆಗೆ ಭೇಟಿ ನೀಡಿ ಪ್ರೋತ್ಸಾಹಿಸಬೇಕಾಗಿ ಸಂಸ್ಥೆಯ ಮಾಲಕರಾದ ಅಶೋಕ್ ರಾವ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.