Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಗ ಆಸ್ಪತ್ರೆಯಲ್ಲಿ …ಶಾಸಕರು ಆಫೀಸ್‌ನಲ್ಲಿ…!!ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ..!

October 7, 2025
in Featured, ಕ್ರೈಮ್, ಪುತ್ತೂರು
0
ಮಗ ಆಸ್ಪತ್ರೆಯಲ್ಲಿ …ಶಾಸಕರು ಆಫೀಸ್‌ನಲ್ಲಿ…!!ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ ಪ್ರತೀಯೊಬ್ಬರಲ್ಲೂ ಮತನಾಡಿಸಿದರು. ಬೆಳಿಗ್ಗೆ 12.೦೦ ಯಿಂದ ರಾತ್ರಿ ೭7.15 ರತನಕ ಕಚೇರಿಯಲ್ಲೇ ಇದ್ದರು…..

Advertisement
Advertisement

ಆದರೆ ಶಾಸಕ ಅಶೋಕ್ ರೈ ಅವರು ಭಾರವಾದ ನೋವನ್ನು ತನ್ನ ಮನಸ್ಸಿನಲ್ಲಿ ಅದುಮಿಟ್ಟು ಇಷ್ಟೆಲ್ಲಾ ಕೆಲಸವನ್ನು ಮಾಡುತ್ತಿದ್ದರು ಎಂದು ಅಲ್ಲಿ ಸೇರಿದ್ದ ಯರಿಗೂ ಗೊತ್ತಾಗಲಿಲ್ಲ, ಸಂಕಷ್ಟದ ನಡುವೆ ಜನರ ಸಮಸ್ಯೆಗೆ ಸ್ಪಂದನೆಯನ್ನು ಮಾಡಿದ್ದಾರೆ ಎಂದು ಕಚೇರಿಗೆ ಬಂದ ಯಾವ ಸಾರ್ವಜನಿಕರಿಗೂ ಗೊತ್ತಾಗಲಿಲ್ಲ.

ಶಾಶಕರ ಪುತ್ರ ಭಾನುವಾರ ಬೆಂಗಳೂರಿನಲ್ಲಿ ನಡೆದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಜಿಲ್ಲೆಯಿಂದ ಮೂವರು ಬಾಸ್ಕೆಟ್ ಬಾಲ್ ಪಟುಗಳು ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಶಾಸಕ ಪುತ್ರನ ಕಾಲು ಟ್ವಿಸ್ಟ್ ಆಗಿ ಎಲುಬು ತುಂಡರಿಸಿತ್ತು. ಪುತ್ರನನ್ನು ಮಂಗಳೂರಿಗೆ ಕರೆದುಕೊಂಡು ಬಂದು ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಿಸಿತ್ತು. ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ ಮಗನ ಕಾಲು ಸರ್ಜರಿಯಾಗಿದೆ. ಪತ್ನಿ ಸುಮಾ ಅಶೋಕ್ ರೈ ಆಸ್ಪತ್ರೆಯಲ್ಲಿದ್ದರು…ತನ್ನ ಮಗನಿಗೆ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಶಾಸಕರು ಆಸ್ಪತ್ರೆಗೆ ಹೋಬೇಕಿತ್ತು ಆದರೆ ಅವರು ಭಾನುವಾರ ಇಡೀದಿನ ಪುತ್ತೂರಿನಲ್ಲಿ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು, ಸೋಮವಾರವೂ ಕಚೇರಿಯಲ್ಲಿದ್ದರು.

Advertisement

ಈ ಬಗ್ಗೆ ಶಾಸಕ ಅಶೋಕ್ ರೈ ಅವರಲ್ಲಿ ಕೇಳಿದಾಗ ‘ ನನ್ನ ಮಗನಿಗೆ ಅವಘಡ ಸಂಭವಿಸಿದೆ, ಕಾಲಿನ ಎಲುಬು ಫ್ಯಾಕ್ಚರ್ ಆದ ಕಾರಣ ಆಸ್ಪತ್ರೆಯಲ್ಲಿ ದಾಖಲಿಸಿ ಸರ್ಜರಿ ಮಾಡಲಾಗಿದೆ, ನಾನು ಹೋಗಬೇಕಿತ್ತು. ಇವತ್ತು ಸೋಮವಾರ, ಪ್ರತೀ ಸೋಮವಾರ ನಾನು ಕಚೇರಿಯಲ್ಲಿರುತ್ತೇನೆ ಎಂದು ಜನರಿಗೆ ವಾಗ್ದಾನ ಹೇಳುತ್ತಿದ್ದೇನೆ. ನನ್ನ ಬಳಿ ಸಂಕಷ್ಟ ಹೇಳಲು ಒಂದಷ್ಟು ಮಂದಿ ಬಡವರು, ನೊಂದವರು ಬರುತ್ತಾರೆ. ಏಕಾಏಕಿ ನಾನು ಕಚೇರಿಗೆ ಬಾರದೆ ರಜೆ ಹಾಕಿದ್ದಲ್ಲಿ ನನ್ನನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ಬೇಸರವಾಗಬಹುದು, ಅವರ ಮನಸ್ಸು ನೋಯಿಸುವುದು ನನಗೆ ಇಷ್ಟವಾಗಲಿಲ್ಲ, ಈ ಕಾರಣಕ್ಕೆ ನಾನು ಕಚೇರಿಗೆ ಬಂದಿದ್ದೆ ಎಂದು ಹೇಳಿದಾಗ , ನಿಮ್ಮ ಮಗನಿಗೆ ಅಲ್ವ ಕಾಲು ಫ್ಯಾಕ್ಚರ್ ಆಗಿದ್ದು ನೀವು ಆಸ್ಪತ್ರೆಗೆ ಬೆಳಿಗ್ಗೆಯೇ ಭೇಟಿ ಕೊಡಬೇಕಿತ್ತಲ್ವ ಎಂದು ಕೇಳಿದಾಗ .. ಶಾಸಕರು ಮೌನವಾದರು.. ಕಣ್ಣುಗಳು ತೇವಗೊಂಡವು.

Previous Post

(ಅ.08) : ಸುಳ್ಯ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಆರೋಗ್ಯ ಕ್ಯಾಂಪ್….!!

Next Post

ಹದಗೆಟ್ಟ ವಿಟ್ಲ ಕನ್ಯಾನ ರಸ್ತೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ…!

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.