ವಿಟ್ಲ: ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಹಿನ್ನಲೆ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಜಾಮೀನು ಷರತ್ತುಗಳನ್ನು ಪಾಲಿಸದ ಹಿನ್ನಲೆ ನ್ಯಾಯಾಂಗ ಬಂಧನಕ್ಕೆ ಉಡುಪಿ ನ್ಯಾಯಾಲಯ ಆದೇಶಿಸಿದೆ.