Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
in Featured, ಪುತ್ತೂರು, ಬೆಂಗಳೂರು
0
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಂಬಳ ಕ್ರೀಡೆಗೆ, ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ.

Advertisement
Advertisement

ರಾಜ್ಯ ಕ್ರೀಡಾ ಸಂಸ್ಥೆಯಾಗಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ರಚಿಸಿ ರಾಜ್ಯ ಸರಕಾರ ಅಧಿಕೃತ ಮಾನ್ಯತೆ ನೀಡಿದ್ದು ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ದೊರೆತಂತಾಗಿದೆ.ಈ ಮಾನ್ಯತೆಯು ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್‌ ಆರ್. ಅವರು ಈ ಆದೇಶದಲ್ಲಿ ತಿಳಿಸಿದ್ದಾರೆ.

Advertisement

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ: ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌ನ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಅಯ್ಕೆಯಾಗಿದ್ದು ಕಾರ್ಯಕಾರಿ ಸಮಿತಿಯ ಓರ್ವ ಸದಸ್ಯರಾಗಿ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

Advertisement

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾಗಿ ಕಳೆದ ಹಲವಾರು ವರ್ಷಗಳಿಂದ ಕಂಬಳವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಎನ್.ಚಂದ್ರಹಾಸ ಶೆಟ್ಟಿಯವರು ವಿಜಯಾ ಬ್ಯಾಂಕ್‌ ನಿವೃತ್ತ ಅಧಿಕಾರಿಯಾಗಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆಗಳ ನಡಾವಳಿ ಪ್ರತಿ, ಕ್ಯಾಲೆಂಡರ್ ಆಫ್ ಇವೆಂಟ್, ಸಂಘಗಳ ನೋಂದಣಿ ಕಾಯಿದೆ 1960ರಡಿ ಸಕ್ಷಮ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಷನ್ ನವೀಕರಿಸಿರುವ ಪ್ರತಿ ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ.

ಅಸೋಸಿಯೇಷನ್‌ಗೆ ನೀಡುವ ಅನುದಾನವು ಸರಕಾರ ಅನುಮೋದಿಸುವ ವಿಶೇಷ ಅನುದಾನ ಸಂಹಿತೆ ನಿಯಮಗಳಿಗೆ ಒಳಪಟ್ಟಿದೆ. ಅಸೋಸಿಯೇಷನ್ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾಲ ಕಾಲಕ್ಕೆ ಹೊರಡಿಸುವ ಷರತ್ತು, ನಿಯಮ, ಸೂಚನೆಗಳನ್ನು ಆದೇಶಗಳನ್ನು ಪಾಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Previous Post

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

Next Post

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

OtherNews

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!
Featured

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!
Featured

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಕ್ರೈಮ್

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026

Leave a Reply Cancel reply

Your email address will not be published. Required fields are marked *

Recent News

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page