ಪುತ್ತೂರು: ಅನಾರೋಗ್ಯದ ಹಿನ್ನಲೆ ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ (62) ನಿಧನ ಹೊಂದಿದ ಘಟನೆ ನಡೆದಿದೆ.
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.