Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

October 18, 2025
in ಕ್ರೈಮ್, ಮಂಗಳೂರು
0
ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಉಡುಪಿ ಜಿಲ್ಲೆಯ ಬೆಳ್ಮಣ್‌ನ ಸೂರಜ್ ಕಂಫರ್ಟ್ಸ್ ಲಾಡ್ಜ್‌ನಲ್ಲಿ ಇತ್ತೀಚೆಗೆ ನಡೆದ ಒಂದು ದುರದೃಷ್ಟಕರ ಘಟನೆಯಲ್ಲಿ 25 ವರ್ಷದ ಅಭಿಷೇಕ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಟ್ಟೆ ಗ್ರಾಮದವರಾದ ಅಭಿಷೇಕ್, ಲೇಡಿಘೋಶನ್ ಆಸ್ಪತ್ರೆಯಲ್ಲಿ ಕೆಎಂಸಿ ಗುತ್ತಿಗೆ ಆಧಾರದ ಮೇಲೆ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ. ಈ ಆತ್ಮಹತ್ಯೆಯ ಹಿಂದೆ ಹನಿಟ್ರ್ಯಾಪ್ ಇದೆ ಎಂಬ ಶಂಕೆ ಇದೆ ಅಭಿಷೇಕ್ ಸಾವಿಗೆ ಮುನ್ನ ಲೇಡಿಘೋಶನ್ ಆಸ್ಪತ್ರೆಯ ವಾಟ್ಸಾಪ್ ಗ್ರೂಪ್‌ನಲ್ಲಿ ಕೆಲವು ಧ್ವನಿ ಸಂದೇಶಗಳು, ಪಠ್ಯ ಸಂದೇಶಗಳು, ಸೂಸೈಡ್ ನೋಟ್ ಮತ್ತು ಒಂದು ವಿಡಿಯೋವನ್ನು ಹಂಚಿಕೊಂಡಿದ್ದರು. ಈ ವಾಟ್ಸಾಪ್ ಗ್ರೂಪ್ ಸದಸ್ಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು  ಪರಿಶೀಲಿಸಿದ್ದಾರೆ.

Advertisement
Advertisement

ಅಭಿಷೇಕ್ ಬರೆದಿದ್ದ ಸೂಸೈಡ್ ನೋಟ್‌ನಲ್ಲಿ ಆಘಾತಕಾರಿ ವಿಷಯಗಳು ಬಹಿರಂಗವಾಗಿವೆ. ಅದರಲ್ಲಿ, ಒಬ್ಬಳು ಯುವತಿ ಮತ್ತು ಆಕೆಯ ಸ್ನೇಹಿತರು, ಖಾಸಗಿ ಸಮಯದ ವಿಡಿಯೋಗಳನ್ನು ಮಾಡಿ ಬ್ಲಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು, ಇದರ ಒತ್ತಡವನ್ನು ತಡೆದುಕೊಳ್ಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಾಲಾಗಿದೆ.

Advertisement
Advertisement

ಇದೀಗ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ (abetment to suicide section) ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಾಲ್ವರ ಪೈಕಿ ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತಾಂತ್ರಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ಅಭಿಷೇಕ್​​ನ  ಫೋನ್ ಕೂಡ ವಶಪಡಿಸಿಕೊಂಡಿದ್ದು, ಅದರಲ್ಲಿರುವ ಫೋಟೋಗಳು, ವಿಡಿಯೋಗಳು ಮತ್ತು ಸಂದೇಶಗಳನ್ನು ಸಾಕ್ಷ್ಯವಾಗಿ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವೈಜ್ಞಾನಿಕ ಸಾಕ್ಷ್ಯಗಳಿಗಾಗಿ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Advertisement

ಪ್ರಕರಣದ ತನಿಖೆಯ ನೇತೃತ್ವವನ್ನು ಕಾರ್ಕಳದ ಸಹಾಯಕ ಪೊಲೀಸ್ ಅಧೀಕ್ಷಕ ಹರ್ಷ ಪ್ರಿಯಮದ ಅವರು ವಹಿಸಿದ್ದು, ಅಭಿಷೇಕ್ ಪೋಷಕರನ್ನು ಭೇಟಿ ಮಾಡಿ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ಸೂಸೈಡ್ ನೋಟ್‌ನಲ್ಲಿ ಉಲ್ಲೇಖಿಸಿರುವ ಇತರ ವ್ಯಕ್ತಿಗಳು, ಮೃತರೊಂದಿಗೆ ಕೆಲಸ ಮಾಡಿದ್ದವರು, ಮತ್ತು ಆರೋಪಿ ಯುವತಿಯ ಸ್ನೇಹಿತರು ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.ಈ ಪ್ರಕರಣದ ಗಂಭೀರತೆಯನ್ನು ಮನಗಂಡ ವಿಶ್ವಕರ್ಮ ಒಕ್ಕೂಟ, ರಾಜಕೀಯ ಮುಖಂಡರು ಮತ್ತು ಇತರ ಸಂಘಟನೆಗಳು ಸಮಗ್ರ ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿವೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಪ್ರಕರಣವಲ್ಲ, ಬದಲಿಗೆ ಇದೊಂದು ಜಾಲ ಇರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆರಂಭಿಕವಾಗಿ ಇದು ಪ್ರೀತಿ ವೈಫಲ್ಯದ ಪ್ರಕರಣವೆಂದು ಕಂಡುಬಂದರೂ, ಸೂಸೈಡ್ ನೋಟ್‌ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆಯ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Previous Post

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರು ಮೂಲದ ಯುವಕ ಮೃತ್ಯು..!!

Next Post

ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

OtherNews

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page