Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

    ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

    ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

    ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

    ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಿಗೆ ಅಭಿರಾಮ್ ಫ್ರೆಂಡ್ಸ್(ರಿ.) (AFC) ವತಿಯಿಂದ 4.520 ಗ್ರಾಂ ಚಿನ್ನದ ಗಟ್ಟಿ ಸಮರ್ಪಣೆ..!

    ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

October 30, 2025
in ಕ್ರೈಮ್, ಬೆಂಗಳೂರು
0
ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರಿನಲ್ಲಿ  ರೋಡ್ ರೇಜ್ ರೀತಿಯಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಅಕ್ಸಿಡೆಂಟ್ ರೀತಿಯಲ್ಲಿ ಬಿಂಬಿಸಿ  ಕೊಲೆ ಮಾಡಲಾಗಿದೆ. 

ರಾತ್ರಿ ವೇಳೆ  ಕಾರ್ ಮಿರರ್ ಗೆ ಬೈಕ್‌ ಟಚ್ ಆಗಿದ್ದಕ್ಕೆ  ಹಿಂಬಾಲಿಸಿ ಕೊಂಡು ಬಂದು ಕೊಲೆ ಮಾಡಲಾಗಿದೆ.  ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ಘಟನೆ ನಡೆದಿದೆ.  ಒಂದು ಸಣ್ಣ ರೋಡ್ ರೇಜ್ ಘಟನೆ ಕೊಲೆಯಲ್ಲಿ ಅಂತ್ಯವಾಗಿದೆ. 

ಬೆಂಗಳೂರಿನ ಜೆ.ಪಿ.ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತ ಕೇಸ್ ಎಂದು ಕೇಸ್ ದಾಖಲಾಗಿತ್ತು.  ಆದರೇ, ಬಳಿಕ ಪೊಲೀಸರ ತನಿಖೆ ವೇಳೆ ಕೊಲೆ ಎಂಬುದು ದೃಢಪಟ್ಟಿದೆ.  

Advertisement
Advertisement

ಅಕ್ಟೋಬರ್‌ 25ರ  ರಾತ್ರಿ 11.30ರ ಸಮಯದಲ್ಲಿ ಪುಟ್ಟೇನಹಳ್ಳಿಯ ಶ್ರೀರಾಮ ಲೇಔಟ್ ನಲ್ಲಿ ಈ ಘಟನೆ ನಡೆದಿತ್ತು.  ಮೊದಲು ಬೈಕ್ ನಿಂದ ಕಾರಿನ ಮಿರರ್‌ ಗೆ ಟಚ್ ಆಗಿ ಕಾರಿನ ಮಿರರ್ ಒಡೆದು ಹೋಗಿತ್ತು.  ಅದೇ ಕೋಪಕ್ಕೆ ಬೈಕ್‌ ನಲ್ಲಿದ್ದ ಯುವಕನನ್ನು 2 ಕಿಲೋಮೀಟರ್ ವರೆಗೂ ಚೇಸ್ ಮಾಡಿ ಕಾರಿನಿಂದ ಗುದ್ದಿ ಕೊಲೆ ಮಾಡಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದಿದ್ದರು.   ಬೈಕ್ ನಲ್ಲಿದ್ದ ದರ್ಶನ್ ಮತ್ತು ವರುಣ್ ಇಬ್ಬರಿಗೂ ಗಾಯಗಳಾಗಿದ್ದವು. ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೇ, ಚಿಕಿತ್ಸೆ ಫಲಕಾರಿಯಾಗದೇ ದರ್ಶನ್ ಸಾವನ್ನಪ್ಪಿದ್ದಾರೆ. 

Advertisement

ಅಕ್ಟೋಬರ್ 25 ರಂದು ರಾತ್ರಿ ಆರೋಪಿಗಳಾದ ಮನೋಜ್ ಕುಮಾರ್ ಮತ್ತು ಆರತಿ ಶರ್ಮಾ ಕಾರಿನಲ್ಲಿ ಹೊರಗಡೆ ಹೋಗಿದ್ದರು.  ಈ ವೇಳೆ ದರ್ಶನ್ ಮತ್ತು ವರುಣ್ ತಮ್ಮ ಬೈಕ್ ನಲ್ಲಿ ಬಂದು ಕಾರಿನ ಮಿರರ್ ಅನ್ನು ಟಚ್ ಮಾಡಿದ್ದರು. ಬಳಿಕ ಉದ್ದೇಶಪೂರ್ವಕವಾಗಿ ಕಾರಿನ ಮಿರರ್ ಅನ್ನು ಹೊಡೆದು ಹಾಕಿದ್ದರು.

ಇದರಿಂದ ಮನೋಜ್ ಕುಮಾರ್ ಮತ್ತು ಆರತಿ ಶರ್ಮಾ ಸಿಟ್ಟಾಗಿ ಬೈಕ್ ನಲ್ಲಿದ್ದ ದರ್ಶನ್ ಮತ್ತು ವರುಣ್ ರನ್ನು  ಕಾರಿನಲ್ಲಿ ಬೆನ್ನಟ್ಟಿಸಿಕೊಂಡು ಬಂದಿದ್ದಾರೆ . ಕಾರಿನಲ್ಲಿ ಬೈಕ್ ಅನ್ನು ಫಾಲೋ ಮಾಡಿಕೊಂಡು ಬಂದಿದ್ದಾರೆ.

ಒಮ್ಮೆ ಬೈಕ್ ನಲ್ಲಿ ಇದ್ದವರು ಮಿಸ್ ಆಗಿದ್ದರು. ಬಳಿಕ ಮತ್ತೆ ಯೂ ಟರ್ನ್ ತೆಗೆದುಕೊಂಡು ಬೈಕ್ ಅನ್ನು ಚೇಸ್ ಮಾಡಿದ್ದಾರೆ. ಕಾರಿನಲ್ಲಿ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಬೈಕ್ ನಲ್ಲಿದ್ದ ದರ್ಶನ್ ಮತ್ತು ವರುಣ್ ಗಾಯಗೊಂಡಿದ್ದರು. ದರ್ಶನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರಿಂದ ಇದು ಕೊಲೆ ಕೇಸ್ ಆಗಿದೆ. 

Previous Post

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

Next Post

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

OtherNews

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!
ಕ್ರೈಮ್

November 24, 2026
ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!
ಕ್ರೈಮ್

ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

November 23, 2026
ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!
ಕ್ರೈಮ್

ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!

November 23, 2026
ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!
ಕ್ರೈಮ್

ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

November 23, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026

Leave a Reply Cancel reply

Your email address will not be published. Required fields are marked *

Recent News

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

November 24, 2026
ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

November 23, 2026
ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

November 23, 2026
ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

November 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page