Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

 ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!!

October 31, 2025
in ಕ್ರೈಮ್, ಬೆಂಗಳೂರು
0
 ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಕಳೆದ ಶನಿವಾರ ವರದಿಯಾಗಿದ್ದ ಮಹಿಳೆಯ ಅಸಹಜ ಸಾವು ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮೃತ ಮಹಿಳೆ ನೇತ್ರಾವತಿಯ (34) ಅಪ್ರಾಪ್ತ ಮಗಳು, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತರೇ ಕೊಲೆ ಮಾಡಿರುವುದು ಬಹಿರಂಗವಾಗಿದೆ. ನೇತ್ರಾವತಿಯ ಮಗಳು, ಆಕೆಯ ಪ್ರಿಯಕರ ಮತ್ತು ಆತನ ಮೂವರು ಸ್ನೇಹಿತರು ಸೇರಿ ಒಟ್ಟು ಐವರು ಅಪ್ರಾಪ್ತರು ಕೊಲೆಯಲ್ಲಿ ಶಾಮೀಲಾಗಿರವುದನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಯಲಿಗೆಳೆದಿದ್ದಾರೆ.

Advertisement
Advertisement
Advertisement

ನೇತ್ರಾವತಿಯ ಮಗಳು ಕೆಲ ಕಾಲದಿಂದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಕಳೆದ ಶನಿವಾರ ರಾತ್ರಿ ಪ್ರಿಯಕರ ಹಾಗೂ ಅವನ ಮೂವರು ಸ್ನೇಹಿತರೊಂದಿಗೆ ಮನೆಗೆ ಬಂದಿದ್ದಳು. ರಾತ್ರಿ ವೇಳೆ ನೇತ್ರಾವತಿ ಮಲಗಿದ್ದಾಗ ಅವರಿಗೆ ತಿಳಿಯದಂತೆ ಮನೆಗೆ ಬಂದಿದ್ದರು. ಇದರಿಂದ ಅವರ ವರ್ತನೆ ನೋಡಿ ಆಕ್ರೋಶಗೊಂಡು ನೇತ್ರಾವತಿ ಬೈದಿದ್ದಾರೆ. ಈ ವೇಳೆ ಜಗಳ ತೀವ್ರಗೊಂಡಿದ್ದು, ಕೋಪಗೊಂಡ ಮಗಳು ಹಾಗೂ ಆಕೆಯ ಸ್ನೇಹಿತರು ನೇತ್ರಾವತಿಯ ಬಾಯಿ ಮುಚ್ಚಿ ಟವಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ.

ಕೊಲೆಯ ನಂತರ, ಆತ್ಮಹತ್ಯೆ ಎಂದು ಬಿಂಬಿಸಲು ಆರೋಪಿಗಳು ನೇತ್ರಾವತಿಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತುಹಾಕಿ ಮನೆ ಲಾಕ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಮರುದಿನ ನೇತ್ರಾವತಿ ಶವ ಪತ್ತೆಯಾದ ನಂತರ ಪೊಲೀಸರು ಪ್ರಾಥಮಿಕವಾಗಿ ಅಸಹಜಸಾವು ಪ್ರಕರಣ ದಾಖಲಿಸಿದ್ದರು. ಶವ ಸಂಸ್ಕಾರಕ್ಕೂ ನೇತ್ರಾವತಿಯ ಮಗಳು ಹಾಜರಾಗದಿದ್ದರಿಂದ ಕುಟುಂಬದಲ್ಲಿ ಅನುಮಾನ ಹುಟ್ಟಿತು. ಬಳಿಕ ನೇತ್ರಾವತಿಯ ಅಕ್ಕ ಮಗಳ ನಾಪತ್ತೆ ಕುರಿತಂತೆ ದೂರು ನೀಡಿದ್ದರು.

Advertisement

ಪೊಲೀಸರು ವಿಚಾರಣೆ ಆರಂಭಿಸಿ ಮಗಳ ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಪ್ರಸ್ತುತ ಸುಬ್ರಮಣ್ಯಪುರ ಪೊಲೀಸರು ಐವರನ್ನೂ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

Previous Post

ಫೇಸ್ ಬುಕ್ ನಲ್ಲಿ ಅಸಭ್ಯ ಪದಗಳಿಂದ ನಿಂದಿಸಿ ಪೋಸ್ಟ್: ಆರೋಪಿ ವಶಕ್ಕೆ…!!

Next Post

ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಹೆಂಡತಿ.. ಮಗುನ ಬಿಟ್ಟು, ಗಂಡ, ಅತ್ತೆ, ಮಾವ, ನಾದಿನಿ ಎಲ್ಲರೂ ಎಸ್ಕೇಪ್​

OtherNews

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!
ಕ್ರೈಮ್

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!
ಕ್ರೈಮ್

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!
ಕ್ರೈಮ್

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page