Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ..!!

November 9, 2025
in ಪುತ್ತೂರು
0
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪಟ್ಟೆ ಬಡಗನ್ನೂರು:- ದಿನಾಂಕ 6-11-2015 ಗುರುವಾರದಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು.

Advertisement
Advertisement

ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ವಂದನೆಯನ್ನು ಸ್ವೀಕರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಕೂಟದಲ್ಲಿ ಸೋಲೆ ಗೆಲುವಿನ ಸೋಪಾನ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಶ್ರೀಮಾನ್ ಗೋಪಾಲಕೃಷ್ಣ ಭಟ್ ಕರೆ ನೀಡಿದರು.

Advertisement

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ SDMC ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪ ಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಶ್ರೀಮಾನ್ ಕೇಶವ ಪ್ರಸಾದ್ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮಾನ್ ಸತೀಶ್ ಕೊಪ್ಪಳ, ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ಉಪಸ್ಥಿತರಿದ್ದರು.

ಶ್ರೀ ಶಾರದ ಮಾತೆ ಮತ್ತು ಭಗವಾನ್ ಶ್ರೀ ಕೃಷ್ಣ ಸನ್ನಿಧಿಯಿಂದ ಕ್ರೀಡಾ ಜ್ಯೋತಿಯನ್ನು ತಂದು ಸಂಸ್ಥೆಯ ಅಧ್ಯಕ್ಷರು ದೀಪ ಪ್ರಜ್ವಲನೆ ಮಾಡಿ ಅಗ್ನಿಕುಂಡದಲ್ಲಿ ಜ್ಯೋತಿಯನ್ನು ಬೆಳಗಿಸಲಾಯಿತು. ಮೂರು ಮತ್ತು ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಂದ ಏರೋಬಿಕ್ಸ್ ವ್ಯಾಯಾಮ ಕಾರ್ಯಕ್ರಮ ನಡೆಯಿತು.

ಎಂಟನೇ ತರಗತಿಯ ಕುಮಾರಿ ಲಾವಿಕಾ ಕ್ರೀಡಾ ಪ್ರತಿಜ್ಞೆಯನ್ನು ಮಾಡಿದರು. ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ್ ಸ್ವಾಗತಿಸಿ, ಪ್ರೌಢಶಾಲೆ ಮುಖ್ಯ ಗುರುಗಳಾದ ಶ್ರೀಮತಿ ಸಮನಾ ಮಾತಾಜಿ ವಂದಿಸಿದರು. ಪ್ರೌಢಶಾಲಾ ಶಿಕ್ಷಕರಾದ ಶ್ರೀಮಾನ್ ವಿಶ್ವನಾಥ್ ಗೌಡ ಬೊಳ್ಳಾಡಿ ಅವರು ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ಜರಗಿತು. ಸಂಸ್ಥೆಯ ಎಲ್ಲ ಶಿಕ್ಷಕರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Previous Post

ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!

Next Post

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025..!!

OtherNews

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಉದ್ಯೋಗಾವಕಾಶ…!!!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!
Featured

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.